ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಮಿತಿಯಿಲ್ಲದಂತಾಗಿದೆ. ಕ್ಷುಲ್ಲಕ ಕಾರಣಕ್ಕೆ ಕೈದಿಗಳು ಅಸಿಸ್ಟೆಂಟ್ ಜೈಲರ್ ಮೇಲೆ ಕಾಲಿನಿಂದ ಒದ್ದು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಜನವರಿ 7ರ ...
Read moreDetails




















