ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ಬರ್ತ್ಡೇ ಸೆಲೆಬ್ರೇಷನ್ – ಜೈಲಾಧಿಕಾರಿಗಳಿಗೆ ಢವಢವ.. ಯಾವುದೇ ಕ್ಷಣ ಸಸ್ಪೆಂಡ್ ಸಾಧ್ಯತೆ!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ...
Read moreDetails












