ಪೋಷಕರೇ ಎಚ್ಚರ…ಎಚ್ಚರ!
ಬೆಂಗಳೂರು: ಮಕ್ಕಳಿಗೆ ಪೆಪ್ಪರ್ಮೆಂಟ್, ಚಾಕೊಲೇಟ್, Gems, Jellies ಕೊಡಿಸುವ ಮುನ್ನ ಪಾಲಕರು ಎಚ್ಚರಿಕೆ ವಹಿಸಹಬೇಕಿದೆ. ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ಚಾಕೊಲೇಟ್ ಹಾಗೂ ಜಮ್ಸ್ ಕಾರಣವಾಗುತ್ತಿವೆ ಎಂಬ ...
Read moreDetailsಬೆಂಗಳೂರು: ಮಕ್ಕಳಿಗೆ ಪೆಪ್ಪರ್ಮೆಂಟ್, ಚಾಕೊಲೇಟ್, Gems, Jellies ಕೊಡಿಸುವ ಮುನ್ನ ಪಾಲಕರು ಎಚ್ಚರಿಕೆ ವಹಿಸಹಬೇಕಿದೆ. ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ಚಾಕೊಲೇಟ್ ಹಾಗೂ ಜಮ್ಸ್ ಕಾರಣವಾಗುತ್ತಿವೆ ಎಂಬ ...
Read moreDetailsಬೆಂಗಳೂರು: ತಂದೆ ತಾಯಿ ಇಲ್ಲ ಎಂದು ದತ್ತು ಪಡೆದು ಸಾಕಿದರೆ, ಆತ ಮಾತ್ರ ದೊಡ್ಡಮ್ಮನ ಮನೆಯಲ್ಲಿ ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಬೆಂಗಳೂರಿನ ಗಿರಿನಗರ ಪೊಲೀಸರು ಈ ...
Read moreDetailsಬೆಂಗಳೂರು: ಅಪ್ರಾಪ್ತ ಬಾಲಕರು ಹಾಗೂ ಬಾಲಕಿಯರು ಕೂಡ ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವ ದಿಸೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮಹತ್ವದ ಆದೇಶ ಹೊರಡಿಸಿದೆ. ಇನ್ನುಮುಂದೆ, 10 ...
Read moreDetailsಲಖನೌ: ತಂದೆ-ತಾಯಿಯ ವಿರೋಧ ಕಟ್ಟಿಕೊಂಡು ಮದುವೆಯಾಗುವ ದಂಪತಿಗೆ ಪೊಲೀಸ್ ಭದ್ರತೆ ನೀಡುವ ಅವಶ್ಯಕತೆ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಗಂಭೀರ ಪ್ರಮಾಣದಲ್ಲಿ ಜೀವ ಬೆದರಿಕೆ ಇದ್ದರೆ ...
Read moreDetailsಕೊಡಗು: ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕಾಮುಕನೊಬ್ಬ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಲ್ಲದೇ, ವಿದ್ಯಾರ್ಥಿನಿಯರ ಬಟ್ಟೆ, ಬ್ಯಾಗ್ ಹಣ ಕದ್ದು ಪರಾರಿಯಾಗಿದ್ದಾನೆ. ಮಡಿಕೇರಿ ಹೃದಯ ಭಾಗದಲ್ಲಿರುವ ಸರ್ಕಾರಿ ...
Read moreDetailsಮುಂಬೈ: ದೇಶದ ಅಭಿವೃದ್ಧಿಗಾಗಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ನೀಡಿದ ಹೇಳಿಕೆಯು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮದರಸಾವೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಹೆಗಡೆ ನಗರದಲ್ಲಿರುವ ಜಾಮಿಯ ಆಯೀಷ ಸಿದ್ದಿಕಾ ಆಲ್ ಬನಾತ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ(Silicon City) ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಜಯನಗರದ ಮೂರನೇ ಹೋಂತದ ನಕಲು ಬಂಡೆ ಹತ್ತಿರ ಈ ಘಟನೆ ನಡೆದಿದೆ. ಪ್ರವೀಣ್, ರವಿ ನಾಪತ್ತೆಯಾಗಿರುವ ...
Read moreDetailsಹಾಸನ: ಶಾಲೆಗೆ ಹೋದ ಮೂವರು ವಿದ್ಯಾರ್ಥಿಗಳು (students)ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ.ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶರತ್ (16), ...
Read moreDetailsಮಕ್ಕಳನ್ನು ಶಾಲೆಗೆ ಡ್ರಾಪ್ ಮಾಡುವಾಗ ಪಾಲಕರು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ದೊಡ್ಡ ಅನಾಹುತಗಳಾಗುತ್ತವೆ ಎಂಬುವುದಕ್ಕೆ ಇಲ್ಲೊಂದು ಘಟನೆ ನಡೆದಿದೆ. ಹಗದೂರು ಮುಖ್ಯ ರಸ್ತೆ ವೈಟ್ ಫೀಲ್ಡ್ ನಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.