ಅಮ್ಮ ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನನ್ನನ್ನು ಕ್ಷಮಿಸು ಎಂದು ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕೇವಲ 100 ಗ್ರಾಂ ತೂಕ ಹೆಚ್ಚಾಗಿದ್ದಿದ್ದಕ್ಕೆ ಅನರ್ಹಗೊಂಡಿರುವ ವಿನೇಶ್ ಫೋಗಟ್ ಕಣ್ಣೀರಿನ ವಿದಾಯ ಹೇಳಿದ್ದಾರೆ. ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ...
Read moreDetails