ನ್ಯೂ ಇಯರ್ ಸಂಭ್ರಮದಲ್ಲಿದ್ದವರಿಗೆ ಶಾಕ್ : ಅಕ್ರಮವಾಗಿ ಪಾರ್ಟಿ ಮಾಡ್ತಿದ್ದ ಫಾರ್ಮ್‌ಹೌಸ್ ಮೇಲೆ ಪೊಲೀಸರ ದಾಳಿ!
ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆಯನ್ನು ಅಕ್ರಮವಾಗಿ ಸಂಭ್ರಮಿಸುತ್ತಿದ್ದ ಅಡ್ಡಾದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ...
Read moreDetails





















