ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇನ್ನಿಲ್ಲ
ನವದೆಹಲಿ: ಹಿರಿಯ ರಾಜಕಾರಣಿ, ಸಿಪಿಐ-ಮಾರ್ಕ್ಸಿಸ್ಟ್ ಪಕ್ಷದ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ. ಸೀತಾರಾಮ್ ಯೆಚೂರಿ(72) ಉಸಿರಾಟದ ಸಮಸ್ಯೆಯಿಂದಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ...
Read moreDetails