ಬಿಜೆಪಿ ಮುಖಂಡನ ಹತ್ಯೆ
ಪಾಟ್ನಾ: ಬಿಹಾರದಲ್ಲಿ (Bihar) ಮತ್ತೋರ್ವ ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ...
Read moreDetailsಪಾಟ್ನಾ: ಬಿಹಾರದಲ್ಲಿ (Bihar) ಮತ್ತೋರ್ವ ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ...
Read moreDetailsಪಾಟ್ನಾ: ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಬಿಹಾರದ ಮಾಜಿ ಸಚಿವ ಮತ್ತು ಶಾಸಕ ತೇಜ್ ಪ್ರತಾಪ್ ಯಾದವ್ ಅವರು ರಾಷ್ಟ್ರೀಯ ಜನತಾ ದಳ ...
Read moreDetailsಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇತ್ತೀಚೆಗೆ ನಡೆದ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ ಘಟನೆ ...
Read moreDetailsಪಾಟ್ನಾ: ಬಿಹಾರದ ಮಧುಬನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Modi in Bihar)ಯವರು 13,480 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಗುರುವಾರ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ. ಬಳಿಕ ...
Read moreDetailsಪಾಟ್ನಾ: ಬಿಹಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವರನ್ನು ಬಲಿ ಪಡೆದಿರುವ ಘಟನೆ ನಡೆದಿದೆ. ಬಿಹಾರದ ಹಲವು ಜಿಲ್ಲೆಗಳಲ್ಲಿ ಗುಡುಗು- ಸಿಡಿಲು ಮತ್ತು ಆಲಿಕಲ್ಲು ಮಳೆಯಾಗುತ್ತಿದ್ದು, ಕನಿಷ್ಠ 25 ...
Read moreDetailsಪಾಟ್ನಾ: ದೊಡ್ಡ ದೊಡ್ಡ ಚಿನ್ನಾಭರಣಗಳಿಗೆ ನುಗ್ಗಿ, ಅಲ್ಲಿದ್ದ ಸಿಬ್ಬಂದಿಗೆಲ್ಲ ಬಂದೂಕು ತೋರಿಸಿ ದರೋಡೆ ಮಾಡುವ ದೃಶ್ಯಗಳನ್ನು ನಾವು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ, ಬಿಹಾರದ ಭೋಜ್ ಪುರ ಜಿಲ್ಲೆಯಲ್ಲಿ ...
Read moreDetailsಪಾಟ್ನಾ: ಇತ್ತೀಚೆಗೆ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಆತಂಕದಲ್ಲಿ ಬದುಕು ಸಾಗಿಸುವಂತಾಗುತ್ತಿದೆ. ಈಗ ದೇಶದಲ್ಲಿ ಮತ್ತೊಂದು ಭಯಾನಕ ದರೋಡೆಯೊಂದು ಬೆಳಕಿಗೆ ಬಂದಿದೆ. ಬಿಹಾರದ (Bihar) ಭೋಜ್‌ಪುರ ಜಿಲ್ಲೆಯ ...
Read moreDetailsನವದೆಹಲಿ: ನೇಪಾಳದಲ್ಲಿ ಭಾರಿ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಭಾರತದ ಹಲವೆಡೆಯೂ ಭೂಮಿ ಕಂಪಿಸಿದೆ. ಶುಕ್ರವಾರ ಬೆಳಗ್ಗೆ ಹಿಮಾಲಯ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಿಕ್ಟರ್ ...
Read moreDetailsಪಾಟ್ನಾ: ನಿಮಗೆ ವಿದೇಶದಿಂದ ದೊಡ್ಡ ಮೊತ್ತದ ಗಿಫ್ಟ್ ಬಂದಿದೆ, ಕಸ್ಟಮ್ಸ್ ಸುಂಕ ಕಟ್ಟಿ, ಗಿಫ್ಟ್ ಪಡೆಯಿರಿ, ನೀವು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಒಂದೇ ತಿಂಗಳಲ್ಲಿ ಡಬಲ್ ...
Read moreDetailsಪಾಟ್ನಾ: ಆನ್ ಲೈನ್ ಗೇಮ್ ಆಡಲು ಕುಟುಂಬಸ್ಥರು ಬಿಡದಿದ್ದಕ್ಕೆ ಯುವಕನೊಬ್ಬ ಬಂಚ್ ಗಟ್ಟಲೇ ಬೀಗದ ಕೀ, ಚಾಕು ಹಾಗೂ ಎರಡು ಉಗುರು ಕತ್ತರಿಸುವ ಉಪಕರಣ ನುಂಗಿರುವ ಆಘಾತಕಾರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.