ಪುಣ್ಯ ಸ್ನಾನ ಮಾಡಿ ಪವಿತ್ರಾ ಪವಿತ್ರ!
ಪ್ರಯಾಗ್‌ರಾಜ್: ನಟಿ ಪವಿತ್ರಾ ಗೌಡ (Pavithra Gowda) ಮಹಾ ಕುಂಭಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೇದ್ದಿದ್ದಾರೆ. ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನ ಮಾಡಿಕುವ ವಿಡಿಯೋವನ್ನು ನಟಿ ಹಂಚಿಕೊಂಡಿದ್ದಾರೆ. ...
Read moreDetailsಪ್ರಯಾಗ್‌ರಾಜ್: ನಟಿ ಪವಿತ್ರಾ ಗೌಡ (Pavithra Gowda) ಮಹಾ ಕುಂಭಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೇದ್ದಿದ್ದಾರೆ. ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನ ಮಾಡಿಕುವ ವಿಡಿಯೋವನ್ನು ನಟಿ ಹಂಚಿಕೊಂಡಿದ್ದಾರೆ. ...
Read moreDetailsಆನೇಕಲ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಜಾಮೀನಿನ ಮೇಲೆ ಹೊರ ಬಂದಿದ್ದು, ಮುನೀಶ್ವರಸ್ವಾಮಿ ದರ್ಶನ ಪಡೆದಿದ್ದಾರೆ. ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾಗೆ ಇತ್ತೀಚೆಗಷ್ಟೇ ಜಾಮೀನು ...
Read moreDetailsಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಆದರೆ, ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಈಗ ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾಗೌಡ ಶೆಡ್ ನಲ್ಲಿ ನಡೆದ ಸತ್ಯವನ್ನು ಪೊಲೀಸರ ಎದುರು ಬಾಯಿ ಬಿಟ್ಟಿದ್ದರು ಎಂದು ತಿಳಿದು ಬಂದಿದೆ. ...
Read moreDetailsರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿ ದರ್ಶನ್ (Darshan) ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಯಲ್ಲಿ ಇರುವಂತಾಗಿದೆ. ಈಗಾಗಲೇ ಕಳೆದ ಹತ್ತು ದಿನಗಳಿಂದ ದರ್ಶನ್ ...
Read moreDetailsರೇಣುಕಾಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಇನ್ನೊಂದೆಡೆ ದರ್ಶನ್ ನನ್ನು ಮತ್ತೆ ಕಸ್ಟಡಿಗೆ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ನಟಿ ಪವಿತ್ರಾ ಗೌಡ (Pavithra Gowda) ಸೇರಿದಂತೆ ಬಂಧಿತರಿಗೆ ಸಂಕಷ್ಟ ಶುರುವಾಗಿದೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ...
Read moreDetailsಬೆಂಗಳೂರು: ಕೊಲೆ ಪ್ರಕರಣದ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ (Pavithra Gowda) ಠಾಣೆಯಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ವೈದ್ಯರು ಅದರ ಕಾರಣ ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿದಂತೆ 12 ಜನರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ...
Read moreDetailsಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಎ6 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.