ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಠಾಣೆಯಲ್ಲಿ ತೀವ್ರ ಅಸ್ವಸ್ಥ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ...
Read moreDetails