PDO ಕಿರುಕುಳಕ್ಕೆ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ!
ನೆಲಮಂಗಲ: ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರು ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ...
Read moreDetails












