ರಾಜ್ಯದಲ್ಲಿ ಏರಿಕೆ ಕಾಣುತ್ತಿದೆ ಸೂರ್ಯನ ತಾಪಮಾನ!
ಬೆಂಗಳೂರು: ರಾಜ್ಯದಲ್ಲಿ ಸೂರ್ಯನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.ಕಲಬುರಗಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಗರಿಷ್ಠ 38.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ...
Read moreDetails