ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ : ಹಳೆಯ ವಾಹನಗಳಿಗೆ ಪ್ರವೇಶ ನಿರ್ಬಂಧ, ಪಿಯುಸಿ ಇಲ್ಲದಿದ್ದರೆ ಪೆಟ್ರೋಲ್, ಡೀಸೆಲ್ ಇಲ್ಲ!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ಗಂಭೀರವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಇಂದಿನಿಂದ (ಗುರುವಾರ) ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಅನ್ವಯ, ಬಿಎಸ್-6 ...
Read moreDetails





















