ಮನೆ ಖರೀದಿಸುವವರಿಗೆ ಗುಡ್ ನ್ಯೂಸ್: ಪಿಎಫ್ ಈಗ ಶೇ.90ರಷ್ಟು ವಿತ್ ಡ್ರಾ ಸಾಧ್ಯ
ಬೆಂಗಳೂರು: ಬ್ಯಾಂಕ್ ಸಾಲ ಪಡೆದೋ, ಮನೆಯಲ್ಲಿದ್ದ ಬಂಗಾರವನ್ನು ಮಾರಾಟ ಮಾಡಿಯೋ ಮನೆ ಕಟ್ಟಿಸಿರುತ್ತೇವೆ. ಇಲ್ಲವೇ ಅಪಾರ್ಟ್ ಮೆಂಟ್ ಖರೀದಿಸುವ ಯೋಚನೆ ಇರುತ್ತದೆ. ಆಗ ಡೌನ್ ಪೇಮೆಂಟ್, ಅಪಾರ್ಟ್ ...
Read moreDetailsಬೆಂಗಳೂರು: ಬ್ಯಾಂಕ್ ಸಾಲ ಪಡೆದೋ, ಮನೆಯಲ್ಲಿದ್ದ ಬಂಗಾರವನ್ನು ಮಾರಾಟ ಮಾಡಿಯೋ ಮನೆ ಕಟ್ಟಿಸಿರುತ್ತೇವೆ. ಇಲ್ಲವೇ ಅಪಾರ್ಟ್ ಮೆಂಟ್ ಖರೀದಿಸುವ ಯೋಚನೆ ಇರುತ್ತದೆ. ಆಗ ಡೌನ್ ಪೇಮೆಂಟ್, ಅಪಾರ್ಟ್ ...
Read moreDetailsನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್ಒ) ಸದಸ್ಯರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 2024-25ನೇ ಹಣಕಾಸು ವರ್ಷದಲ್ಲಿ ಪಿಎಫ್ ಸದಸ್ಯರಿಗೆ ಶೇ.8.25ರಷ್ಟು ಬಡ್ಡಿ ನೀಡಲು ...
Read moreDetailsಬೆಂಗಳೂರು: ಸಾರ್ವಜನಿಕ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್ಒ) ಸಂಸ್ಥೆಯು ಶೀಘ್ರದಲ್ಲೇ ಎಟಿಎಂಗಳ ಮೂಲಕ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವ ವ್ಯವಸ್ಥೆ ಜಾರಿಗೆ ತರಲಿದೆ. ಈಗ ಆನ್ ...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ಇತ್ತೀಚೆಗೆ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದೆ. ಸುಲಭವಾಗಿ ಪಿಎಫ್ ಮೊತ್ತದ ವಿತ್ ಡ್ರಾ, ಕ್ಲೇಮ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್ಒ) ಹತ್ತಾರು ಬದಲಾವಣೆಗಳನ್ನು ಮಾಡುತ್ತಿದೆ. ಅದರಲ್ಲೂ, ಪಿಎಫ್ ಖಾತೆದಾರರು ಆನ್ ಲೈನ್ ಮೂಲಕ ಹಣ ವಿತ್ ಡ್ರಾ ...
Read moreDetailsಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ನಿವೃತ್ತಿ, ಭವಿಷ್ಯದ ದೃಷ್ಟಿಯಿಂದ ಉದ್ಯೋಗದಾತರು ಹಾಗೂ ಉದ್ಯೋಗಿಗಳು ಮಾಸಿಕ ಇಂತಿಷ್ಟು ಹಣವನ್ನು ಇಪಿಎಫ್ ಒದಲ್ಲ ಹೂಡಿಕೆ ಮಾಡಲಾಗುತ್ತದೆ. ಹೀಗೆ ಹೂಡಿಕೆ ...
Read moreDetailsಬೆಂಗಳೂರು: ಬ್ಯಾಂಕ್ ಅಧಿಕಾರಿಯೊಬ್ಬಳು ವೃದ್ಧ ಮಹಿಳೆಗೆ ಬರೋಬ್ಬರಿ 50 ಲಕ್ಷ ರೂ. ವಂಚಿಸಿರುವ ಘಟನೆಯೊಂದು ನಡೆದಿದೆ.ಈ ಪ್ರಕರಣದಲ್ಲಿ ಬ್ಯಾಂಕ್ ಮಹಿಳಾ ಅಧಿಕಾರಿಯೊಂದಿಗೆ ನಾಲ್ವರು ಕೂಡ ಶಾಮೀಲಾಗಿದ್ದಾರೆ ಎನ್ನಲಾಗಿದೆ. ...
Read moreDetailsನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ವಿತ್ ಡ್ರಾ ಮಾಡುವುದು ಸೇರಿ ಕೇಂದ್ರ ಸರ್ಕಾರ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೆ ತರಲು ಮುಂದಾಗಿದೆ. ಅದರಲ್ಲೂ, ಎಟಿಎಂಗಳಿಂದ ಪಿಎಫ್ ...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಮೂಲಕ ಮೊದಲೆಲ್ಲ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವುದು ತುಂಬ ಕಷ್ಟವಾಗುತ್ತಿತ್ತು. ಕಚೇರಿಗೆ ಅಲೆದಾಡಬೇಕಿತ್ತು. ಇದಾದ ನಂತರ ಆನ್ ...
Read moreDetailsಪಿಎಫ್ ಖಾತೆಯಲ್ಲಿರುವ ಹಣ ವಿತ್ಡ್ರಾ ಮಾಡಲು ಕಷ್ಟವಾಗುತ್ತಿದೆಯೇ? ಎಮರ್ಜನ್ಸಿ ಇದೆ, ದುಡ್ಡು ಬೇಕು, ಆದ್ರೆ, ಪಿಎಫ್ ಖಾತೆಯ ಹಣ ತೆಗೆಯಲು ತುಂಬ ದಿನ ಬೇಕು ಎಂಬ ಚಿಂತೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.