SACHET App: ಪ್ರವಾಹ, ಚಂಡಮಾರುತದ ಕುರಿತು ಕೈಯಲ್ಲೇ ಮಾಹಿತಿ; ಏನಿದು ಸಚೇತ್ ಆ್ಯಪ್?
ಬೆಂಗಳೂರು: ಇನ್ನೇನು ಮಳೆಗಾಲ ಆರಂಭವಾಗುತ್ತದೆ. ಕರ್ನಾಟಕ ಸೇರಿ ದೇಶದ ಹಲವೆಡೆ ಭಾರಿ ಮಳೆ, ಚಂಡಮಾರುತ, ಪ್ರವಾಹ, ಭೂಕುಸಿತ ಸೇರಿ ಹಲವು ಅವಘಡಗಳು ಸಂಭವಿಸುತ್ತವೆ. ಹೀಗೆ ಹವಾಮಾನ ವೈಪರೀತ್ಯದ ...
Read moreDetailsಬೆಂಗಳೂರು: ಇನ್ನೇನು ಮಳೆಗಾಲ ಆರಂಭವಾಗುತ್ತದೆ. ಕರ್ನಾಟಕ ಸೇರಿ ದೇಶದ ಹಲವೆಡೆ ಭಾರಿ ಮಳೆ, ಚಂಡಮಾರುತ, ಪ್ರವಾಹ, ಭೂಕುಸಿತ ಸೇರಿ ಹಲವು ಅವಘಡಗಳು ಸಂಭವಿಸುತ್ತವೆ. ಹೀಗೆ ಹವಾಮಾನ ವೈಪರೀತ್ಯದ ...
Read moreDetailsಒಂದಲ್ಲಾ, ಎರಡಲ್ಲಾ ಬರೋಬ್ಬರಿ ಅರ್ಥ ಶತಮಾನಗಳೇ ಉರುಳಿ ಹೋಗಿದೆ. ಒಂದಿಡೀ ಪೀಳಿಗೆ ಕನಸಿನಲ್ಲೂ ಇಂಥದ್ದೊಂದು ಕಲ್ಪನೆಯನ್ನು ಮಾಡಿರಲಿಕ್ಕಿಲ್ಲ. ಅಂಥದ್ದೊಂದು ಸಂದರ್ಭ ಬಂದರೆ ಹೇಗೆ ಅನ್ನೋ ಊಹೆ ಕೂಡ ...
Read moreDetailsಏಪ್ರಿಲ್ 22…ಭಾರತ ಎಂದೂ ಮರೆಯದ ಕರಾಳ ಘಟನೆಯೊಂದು ಪಹಲ್ಗಾಮ್ ನಲ್ಲಿ ನಡೆದಿತ್ತು. 26 ಅಮಾಯಕ ಪ್ರವಾಸಿಗರನ್ನು ಬರ್ಬರವಾಗಿ, ಅಮಾನುಷವಾಗಿ ಮತ್ತು ಅಷ್ಟೇ ನಿರ್ದಯವಾಗಿ ಹತ್ಯೆ ಮಾಡಲಾಗಿತ್ತು. ಇದು ...
Read moreDetailsಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ...
Read moreDetailsನವದೆಹಲಿ: ಕಳೆದ ವಾರ ಪಹಲ್ಗಾಮ್(Pahalgam Attack)ನಲ್ಲಿ 26 ಅಮಾಯಕರ ಹತ್ಯಾಕಾಂಡ ನಡೆಸಿದ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವುದು ಖಚಿತ ...
Read moreDetailsಉಗ್ರವಾದ… ಜಗತ್ತನ್ನೇ ತನ್ನ ಕಪಿಮುಷ್ಠಿಯಿಲ್ಲಿ ಇಟ್ಟುಕೊಳ್ಳಬೇಕೆಂಬ ಅಮೆರಿಕದ ದುರಾಸೆಯ ಪಾಪದ ಕೂಸು. ಭಾರತದಿಂದ ಬೇರ್ಪಟ್ಟ ಪಾಕ್ ಗೆ ಆರ್ಥಿಕ ಬಲ ನೀಡಿ ಈ ನೆಲದಲ್ಲಿ ಉಗ್ರವಾದವನ್ನು ಸಾಕಿ ...
Read moreDetailsಜನಗಣತಿ ಜೊತೆ ಜಾತಿ ಗಣತಿಗೂ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೋದಿ ಸರ್ಕಾರದ ಈ ನಡೆಯನ್ನು ಪಕ್ಷದ ಗೆಲುವು ಅಂತಾ ಬಿಂಬಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.ಈ ...
Read moreDetailsಕೇಂದ್ರದ ಮೋದಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ಎಂಬ ಸಂದೇಶವನ್ನು ದೇಶಕ್ಕೆ ನೀಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಆಕ್ರೋಶ ಭುಗಿಲೆದ್ದಿದೆ. ಎಲ್ಲೆಡೆ ಪಾಕ್ ವಿರುದ್ಧ ಯುದ್ಧ ಘೋಷಿಸುವಂತೆ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ...
Read moreDetailsಮುಂದಿನ 24ರಿಂದ 34 ಗಂಟೆಯೊಳಗಾಗಿ ಭಾರತ ಸೇನಾ ಕಾರ್ಯಾಚರಣೆ ನಡೆಸಲಿದೆ. ಹೀಗಂತಾ ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿಕೆ ನೀಡಿದ್ದಾನೆ. ಅಷ್ಟೇ ಅಲ್ಲಾ ಒಂದೊಮ್ಮೆ ಭಾರತ ಸಮರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.