10 ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಪಕ್ಷವು ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಪಕ್ಷವು ...
Read moreDetailsನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ನಾಯಕರ ಸಭೆ ಕರೆದಿದ್ದಾರೆ. ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 18ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ವಾಶಿಮ್ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಫೆಬ್ರವರಿ 29 ರಂದು ಪ್ರಾರಂಭಿಸಲಾದ ...
Read moreDetailsಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರೊಂದಿಗೆ ಚಹಾ ಸವಿಯುತ್ತ ಸಂವಾದದಲ್ಲಿ ಭಾಗಿಯಾಗಿದ್ದಾರೆ. ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಹಿಳೆಯೊಬ್ಬರು ಮುಂದಿನ ಬಾರಿ ಒಡಿಶಾಗೆ ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಯುವಕರು ರಾಜಕೀಯಕ್ಕೆ ಬರುವಂತೆ ಕರೆ ನೀಡಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಸಮಾಜದ ಎಲ್ಲಾ ವರ್ಗದ ಜನ ಭಾಗವಹಿಸಿದ್ದರು. ...
Read moreDetailsಅಂದು ರಾಷ್ಟ್ರದಲ್ಲಿ 40 ಕೋಟಿ ಜನರು ಇದ್ದರು. ಅವರೆಲ್ಲ ಒಂದಾಗಿ ಸ್ವಾಂತ್ರ್ಯ ಪಡೆದರು. ಈಗ ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲ ಒಂದಾಗಬೇಕಿದೆ. ಸ್ವಾತಂತ್ರ್ಯದ ಮೊದಲು 40 ...
Read moreDetailsದೆಹಲಿ: ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ (JP Nadda) ಅವರು ರಾಜ್ಯಸಭೆಯ ಸಭಾನಾಯಕರಾಗಿ (Leader of the House) ಆಯ್ಕೆಯಾಗಿದ್ದಾರೆ. ...
Read moreDetailsರಾಯ್ಬರೇಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇಥಿ ಮತ್ತು ...
Read moreDetailsನವದೆಹಲಿ: ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.