ಸಂಸತ್‌ನ ಬಜೆಟ್ ಅಧಿವೇಶನ ಆರಂಭ: ವಿದೇಶಿ ಶಕ್ತಿಗಳ ಹಸ್ತಕ್ಷೇಪವಿಲ್ಲದ ಮೊದಲ ಅಧಿವೇಶನ ಎಂದು ಮೋದಿ ಬಣ್ಣನೆ
ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಶುಕ್ರವಾರ ...
Read moreDetails