ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Police

IPL 2026 – ಮಾರ್ಕೊ ಜಾನ್ಸೆನ್ ಅತಿಮಾನುಷ ಕ್ಯಾಚ್ : ಇಶಾನ್ ಕಿಶನ್ ವಿಕೆಟ್ ಪತನಕ್ಕೆ ಮೈದಾನವೇ ಸ್ತಬ್ದ!

ಚಂಡೀಗಢ: ಇಲ್ಲಿನ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂಜಾಬ್ ಕಿಂಗ್ಸ್ (PBKS) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು ಅತ್ಯಂತ ರೋಚಕ ತಿರುವುಗಳಿಗೆ ಸಾಕ್ಷಿಯಾಯಿತು. ಬ್ಯಾಟರ್‌ಗಳ ...

Read moreDetails

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿ ಮೋಸ ಮಾಡಿದಳೆಂದು ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಯಲಹಂಕ ನ್ಯೂ ಟೌನ್ ನಡೆದಿದೆ. 23 ವರ್ಷದ ಅಭಿಷೇಕ್ ...

Read moreDetails

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಬೆಂಗಳೂರು: ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಗರದ ಸ್ಯಾಟ್ ಲೈಟ್ ಪಾರ್ಕಿಂಗ್‌ನಲ್ಲಿ ನಡೆದಿದೆ. ಸಿದ್ಧಾರ್ಥ್ ನಗರ ಸುಂಕದ ಕಟ್ಟೆ ನಿವಾಸಿಯಾಗಿರುವ ...

Read moreDetails

ಜಗಳ ಬಿಡಿಸಲು ಹೋದ ಗರ್ಭಿಣಿ ಮೇಲೆ ಹಲ್ಲೆ – ಹೊಟ್ಟೆಯಲ್ಲಿದ್ದ ಅವಳಿ ಶಿಶುಗಳು ಸಾವು

ಹಾವೇರಿ: ಹಣಕಾಸು ವಿಚಾರವಾಗಿ ಎರಡು ಕುಟುಂಬದ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸು ಹೋದ ಗರ್ಭಿಣಿ ಮಹಿಳೆಯ ಹೊಟ್ಟೆಗೆ ಒದ್ದು ಹಲ್ಲೆ ಮಾಡಿದ ಪರಿಣಾಮ ಹೊಟ್ಟೆಯಲ್ಲಿದ್ದ ಅವಳಿ ಮಕ್ಕಳು ...

Read moreDetails

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಸವಾರ ದುರ್ಮರಣ!

ಬೆಂಗಳೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕಡಬಗೆರೆಯ ಬಿಡಿಎ ರಸ್ತೆಯಲ್ಲಿ ನಡೆದಿದೆ. ಬೈಯಂಡಹಳ್ಳಿ ನಿವಾಸಿ ಪ್ರಕಾಶ್ ...

Read moreDetails

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನದಂದೇ ನಗರದ ಹೆಬ್ಬಾಳದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಬ್ಬಾಳದ ಮನೋರಾಯನಪಾಳ್ಯದ ನಿವಾಸಿ ತನುಶ್ರೀ (17) ಮೃತಪಟ್ಟ ದುರ್ದೈವಿ. ...

Read moreDetails

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಬಳ್ಳಾರಿ: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಈ ಸಲ ರಾಜ್ಯದಲ್ಲಿ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ...

Read moreDetails

ಹುಲಿಕಲ್ ಘಾಟಿ ದುರಸ್ತಿ ವೇಳೆ ಮಣ್ಣು ಕುಸಿತ – ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ...

Read moreDetails

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಬಿಗ್‌ ಡೇ

ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ ಆಗಲಿದೆ. 2016ರಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ...

Read moreDetails

ಹೊಳೆಗೆ ಹಾರಿ ಚಿಕ್ಕಮಗಳೂರಿನ ನರ್ಸ್ ಆತ್ಮಹತ್ಯೆ!

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ಒಂದು ನಡೆದಿದ್ದು, ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ...

Read moreDetails
Page 1 of 163 1 2 163
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist