ಶಿರೂರು ಗುಡ್ಡ ಕುಸಿತದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ಶ್ವಾನ ಈಗ ಪೊಲೀಸ್ ಇಲಾಖೆಯಲ್ಲಿ!
ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur landslide) ತನ್ನವರನ್ನೆಲ್ಲ ಕಳೆದುಕೊಂಡಿದ್ದ ಶ್ವಾನ ಈಗ ಪೊಲೀಸ್ ಇಲಾಖೆ (Police Department) ಸೇರಿದೆ. ಈ ನಾಯಿಯನ್ನು ಉತ್ತರ ಕನ್ನಡ ಜಿಲ್ಲೆಯ ...
Read moreDetails