ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Police

ಅಮ್ಮನನ್ನು ಅಪ್ಪ ಕೊಂದಿದ್ದು’: 4 ವರ್ಷದ ಮಗು ಬಿಡಿಸಿದ ಚಿತ್ರದಿಂದ ಕೊಲೆ ರಹಸ್ಯ ಬಯಲು

ಲಕ್ನೋ: ಉತ್ತರಪ್ರದೇಶದ ಝಾನ್ಸಿಯಲ್ಲಿ ಇತ್ತೀಚೆಗೆ 27 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತಿ ಹಾಗೂ ಆತನ ಮನೆಯವರು ಹೇಳಿದ್ದರೆ, ಆಕೆಯನ್ನು ಗಂಡ, ಅತ್ತೆ-ಮಾವ ...

Read moreDetails

ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ (Bengaluru) ಬ್ಯಾಡರಹಳ್ಳಿಯ (Byadarahalli) ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ...

Read moreDetails

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ವಿದ್ಯಾರ್ಥಿಗಳು!

ಬೆಂಗಳೂರು: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮ ದೊಡ್ಡ ಅನಾಹುತವೇ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಬನ್ನೇರುಘಟ್ಟ (Bannerughatta) ಹತ್ತಿರದ ರಾಗಿಹಳ್ಳಿ ಹತ್ತಿರ ...

Read moreDetails

ಬುದ್ಧಿವಾದ ಹೇಳಿದ್ದಕ್ಕೆ ಹೀಗಾ ಮಾಡೋದು?

ಬೆಂಗಳೂರು: ಗಾಂಜಾ ಗ್ಯಾಂಗ್ ವೊಂದು ಬುದ್ದಿವಾದ ಹೇಳಿದ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಯುವಕರ ಗ್ಯಾಂಗ್ ವೊಂದು ಗಾಂಜಾ ಸೇದಿ ...

Read moreDetails

ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣ: ಸ್ಫೋಟಕ ಮಾಹಿತಿ

ಮೈಸೂರು: ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ಈ ಘಟನೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೂವರು ...

Read moreDetails

ಸಿಗರೇಟ್ ಸೇದುವ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ!

ಚಿತ್ರದುರ್ಗ: ಸಿಗರೇಟ್ ಸೇದುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.ಚಿತ್ರದುರ್ಗದ (Chitradurga) ಚಂದ್ರವಳ್ಳಿ ಹತ್ತಿರ ಈ ಘಟನೆ ನಡೆದಿದೆ. ಮೆಹಬೂಬ್ (33) ಕೊಲೆಯಾಗಿರುವ ವ್ಯಕ್ತಿ ...

Read moreDetails

ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಕೊಲೆ

ಚಿಕ್ಕಮಗಳೂರು: ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.ಈ ಘಟನೆ ಮೂಡಿಗೆರೆ (Mudigere) ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾಗಿರುವ ಮಹಿಳೆಯನ್ನು ಯಮುನಾ ...

Read moreDetails

ಮದ್ಯಪಾನ ಮಾಡಿದ ಪೊಲೀಸ್ ಜೀಪ್ ಓಡಿಸಿದ ಡಿವೈಎಸ್‌ಪಿ! ಕೇಸು ದಾಖಲು

ಬೆಂಗಳೂರು: ಭಾರತದಲ್ಲಿ ಮದ್ಯಪಾನ ಮಾಡಿ ವಾಹನ ಓಡಿಸುವುದು ಕಾನೂನುಬಾಹಿರ ಮತ್ತು ಅಪಾಯಕಾರಿಯಾದ ಕ್ರಿಯೆ. ಆದರೆ, ಕೆಲವು ಪೊಲೀಸ್ ಅಧಿಕಾರಿಗಳೇ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕಾನೂನಿನ ವಿರುದ್ಧ ನಡೆದುಕೊಳ್ಳುವ ...

Read moreDetails

ಸ್ಕಾರ್ಪಿಯೋ, 25 ಲಕ್ಷ ರೂ. ವರದಕ್ಷಿಣೆ ಕೊಡದ್ದಕ್ಕೆ ಸೊಸೆಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಅತ್ತೆ-ಮಾವ!

ಲಕ್ನೋ: ಹಣದ ಹಪಾಹಪಿಯು ಮನುಷ್ಯನನ್ನು ಎಷ್ಟೊಂದು ನೀಚ ಮಟ್ಟಕ್ಕೆ ತಳ್ಳಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ. ಮತ್ತಷ್ಟು ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಅತ್ತೆ-ಮಾವ, ತಮ್ಮ ಬೇಡಿಕೆ ಈಡೇರಿಸದ್ದಕ್ಕೆ ...

Read moreDetails

ಜನನಿಬಿಡ ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ!

ಹೈದರಾಬಾದ್: ಜನನಿಬಿಡ ರಸ್ತೆಯಲ್ಲೇ 25 ವರ್ಷದ ಯುವಕನನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಘಟನೆ ಹೈದರಾಬಾದ್‌ ನ ಮೇಡ್ಚಲ್ ಪ್ರದೇಶದಲ್ಲಿ ನಡೆದಿದೆ. ...

Read moreDetails
Page 112 of 166 1 … 111 112 113 … 166
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist