ಭೂಗತ ಪಾತಕಿಯಿಂದ ಉದ್ಯಮಿಗೆ ಹಣಕ್ಕೆ ಬೇಡಿಕೆ!!
ಮಂಗಳೂರು: ಭೂಗತ ಪಾತಕಿಯಿಂದ ಉಧ್ಯಮಿಗೆ ಬೆದರಿಕೆಯ ಕರೆ ಬಂದಿರುವ ಘಟನೆ ನಡೆದಿದೆ. ಇಲ್ಲಿನ ಬಜ್ಪೆಯ ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ (threat call) ಬಂದಿದ್ದು, 3 ...
Read moreDetailsಮಂಗಳೂರು: ಭೂಗತ ಪಾತಕಿಯಿಂದ ಉಧ್ಯಮಿಗೆ ಬೆದರಿಕೆಯ ಕರೆ ಬಂದಿರುವ ಘಟನೆ ನಡೆದಿದೆ. ಇಲ್ಲಿನ ಬಜ್ಪೆಯ ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ (threat call) ಬಂದಿದ್ದು, 3 ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಂಗಲೆಗೆ ನುಗ್ಗಿ ಚಾಕು ಇರಿದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಘಟನೆ ನಡೆದ ದಿನ ಸೈಫ್ ನಿವಾಸದಿಂದ ...
Read moreDetailsಬಳ್ಳಾರಿ: ವೈದ್ಯರೊಬ್ಬರನ್ನು ಬಲವಂತವಾಗಿ ಅಪಹರಿಸಿರುವ ಘಟನೆಯೊಂದು ನಡೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯ (Ballari District Hospital) ಮಕ್ಕಳ ವೈದ್ಯ ಡಾ. ಸುನೀಲ್ ಎಂಬುವವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ದುಷ್ಕರ್ಮಿಗಳು ವೈದ್ಯ ...
Read moreDetailsಬೆಂಗಳೂರು: ಗಣರಾಜ್ಯೋತ್ಸವ (Republic Day) ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯದ 21 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ನಡೆದಿದೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.ಚೆನ್ನಸಂದ್ರ ಲೇಕ್ ನಲ್ಲಿ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಂಬುಲೆನ್ಸ್ ಗೆ ದಾರಿ ಬಿಡದೆ ಆಟೋ ಚಾಲಕನೊಬ್ಬ ಉದ್ಧಟತನ ಮೆರೆದಿರುವ ಘಟನೆ ನಡೆದಿದೆ. ನಗರದ ಬೆಳ್ಳಂದೂರಿನ ಹರಳೂರು ಮುಖ್ಯ ರಸ್ತೆಯಲ್ಲಿ ಈ ಘಟನೆ ...
Read moreDetailsಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಖಾಸಗಿ ಅಂಗ ತೋರಿಸಿ ಯುವಕನೊಬ್ಬ ವಿಕೃತಿ ಮೆರೆದಿರುವ ಘಟನೆಯೊಂದು ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನೊಬ್ಬನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಯಾಸೀನ್ ...
Read moreDetailsಬೆಂಗಳೂರು: 76ನೇ ಸಾಲಿನ ಗಣರಾಜ್ಯೋತ್ಸವ ಆಚರಣೆಗೆ ಸಿಲಿಕಾನ್ ಸಿಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಿದ್ಧತೆಯ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಪೊಲೀಸರ್ ಕಮಿಷನರ್ ದಯಾನಂದ್ ಹಾಗೂ ಬಿಬಿಎಂಪಿ ಮಾಹಿತಿ ...
Read moreDetailsಬೆಂಗಳೂರು: ಪೊಲೀಸರಿಗೆ ಸೈಬರ್ ವಂಚಕರು ತಲೆನೋವಾಗಿ ಪರಿಣಮಿಸುತ್ತಿದ್ದಾರೆ. ಖದೀಮರು ಹೊಸ ಹೊಸ ಹಾದಿ ಹಿಡಿದು ವಂಚಿಸುವ ಕಾರ್ಯ ಮಾಡುತ್ತಿದ್ದಾರೆ. ಎಷ್ಟೇ ಜಾಗೃತಿ ಮೂಡಿಸಿದ್ರು ಮೋಸದ ಜಾಲಕ್ಕೆ ಮಾತ್ರ ...
Read moreDetailsಬೆಂಗಳೂರು: ಅಸತ್ಯದ ಲೋಕದಲ್ಲಿ ಸತ್ಯ ಹುಡುಕಿ ಹೊರಡುತ್ತಿರುವಾದಿಗ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಾನು ದೇವರ ಮಗ, ಅಸತ್ಯ ಲೋಕದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.