ಆಟೋ ಟಚ್ ಆಗಿದ್ದಕ್ಕೆ ಹತ್ಯೆ: ನಾಲ್ವರು ಅರೆಸ್ಟ್
ಬೆಂಗಳೂರು: ಆಟೋ ಟಚ್ ಆಗಿದ್ದಕ್ಕೆ ಚಾಲಕನ ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್ ಟಿ ನಗರದ ರೆಹ್ಮತ್ ನಗರದಲ್ಲಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಆಟೋ ಟಚ್ ಆಗಿದ್ದಕ್ಕೆ ಚಾಲಕನ ಹತ್ಯೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್ ಟಿ ನಗರದ ರೆಹ್ಮತ್ ನಗರದಲ್ಲಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಕೊಲೆ ಆರೋಪಿ, ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಪ್ರಶ್ನಿಸಿ ಪೊಲೀಸರಿಂದ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ. ಇಂದು ...
Read moreDetailsಬೆಂಗಳೂರು: ಪೊಲೀಸರಿಗೆ ಸೈಬರ್ ವಂಚಕರು ತಲೆನೋವಾಗಿ ಪರಿಣಮಿಸುತ್ತಿದ್ದಾರೆ. ಖದೀಮರು ಹೊಸ ಹೊಸ ಹಾದಿ ಹಿಡಿದು ವಂಚಿಸುವ ಕಾರ್ಯ ಮಾಡುತ್ತಿದ್ದಾರೆ.ಎಷ್ಟೇ ಜಾಗೃತಿ ಮೂಡಿಸಿದ್ರು ಮೋಸದ ಜಾಲಕ್ಕೆ ಮಾತ್ರ ಜನ ...
Read moreDetailsಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ (JDS) ಮುಖಂಡ ಹನುಮಂತು ...
Read moreDetailsಪತ್ರಕರ್ತನ ಬಂಧನಪ್ರಯಾಗ್ರಾಜ್: ಉತ್ತರಪ್ರದೇಶದ ಮಹಾಕುಂಭಮೇಳದಲ್ಲಿ (Mahakumbha mela) ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ಮಹಿಳೆಯರ ವಿಡಿಯೋವನ್ನು(Video of women) ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ, ಅಶ್ಲೀಲವಾಗಿ ಕಮೆಂಟ್ ಮಾಡಿರುವ ...
Read moreDetailsಬೆಂಗಳೂರು: ಇತ್ತೀಚೆಗೆ ಸೈಬರ್ (Cyber Crime) ವಂಚಕರ ಹಾವಳಿ ಹೆಚ್ಚಾಗುತ್ತಿದ್ದು, ಸ್ವಲ್ಪ ಯಾಮಾರಿದರೂ ಹಣ ಬೇರೆಯವರ ಪಾಲಾಗುತ್ತಿದೆ. ಹೊಸ ಹೊಸ ಹಾದಿ ಹಿಡಿಯುತ್ತಿರುವ ಖದೀಮರು ಕೋಟಿ ಕೋಟಿ ...
Read moreDetailsಮುಂಬೈ: ಕಾಮಿಡಿಯನ್ ಕಪಿಲ್ ಶರ್ಮಾ(Kapil Sharma) , ಸುಗಂಧ ಮಿಶ್ರಾ, ನಟ ರಾಜ್ಪಾಲ್ ಯಾದವ್(Rajpal Yadav) ಮತ್ತು ಕೊರಿಯೋಗ್ರಾಫರ್ ರೆಮೋ ಡಿಸೋಜಾ (Remo D'Souza) ಅವರು ತಮಗೆ ...
Read moreDetailsಹೈದರಾಬಾದ್ನಲ್ಲೊಂದು ಘೋರ ಕೃತ್ಯ: 3 ದಿನ ಮಾಂಸ ಬೇಯಿಸಿ ಕೊನೆಗೆ ಕೆರೆಗೆ ಎಸೆದ ದುರುಳಹೈದರಾಬಾದ್: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಸಣ್ಣ ಸಣ್ಣ ತುಂಡುಗಳಾಗಿ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ(Silicon City) ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಜಯನಗರದ ಮೂರನೇ ಹೋಂತದ ನಕಲು ಬಂಡೆ ಹತ್ತಿರ ಈ ಘಟನೆ ನಡೆದಿದೆ. ಪ್ರವೀಣ್, ರವಿ ನಾಪತ್ತೆಯಾಗಿರುವ ...
Read moreDetailsಆನೇಕಲ್: ಮಗುವಿಗೆ ದೃಷ್ಟಿ ತೆಗೆದ ನೀರನ್ನು ರಸ್ತೆಗೆ ಚೆಲ್ಲಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ(murder) ಅಂತ್ಯವಾಗಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ಸಮೀಪದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.