ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ
ಬೆಳಗಾವಿ: ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್ ಬಂದಿದೆ. ಈ ...
Read moreDetailsಬೆಳಗಾವಿ: ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್ ಬಂದಿದೆ. ಈ ...
Read moreDetailsಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಪೊಲೀಸ್ ಪೇದೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿ (CAR) ಯ ಹೆಡ್ ಕಾನ್ಸ್ಟೇಬಲ್ ಆಗಿರುವ ...
Read moreDetailsಜೈಪುರ: ಜೈಪುರದ ದೇಗುಲವೊಂದರಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಚಾಕು ...
Read moreDetailsಬೆಂಗಳೂರು: ಇಲ್ಲಿಯ ವಿವಿಧ ಶಾಲೆ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat E-Mail) ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ...
Read moreDetailsಶಿವಮೊಗ್ಗ: ಉಡುಪಿಯಲ್ಲಿ ಬಾಂಗ್ಲಾ ಪ್ರಜೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈಗ ಶಿವಮೊಗ್ಗ ನಗರದಲ್ಲಿ ಪತ್ತೆಯಾಗಿದ್ದಾರೆ. ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಗಳನ್ನು ಈಗ ವಶಕ್ಕೆ ಪಡೆಯಲಾಗಿದೆ. ಜಯನಗರ ...
Read moreDetailsಬ್ರಿಟನ್ನ ಖ್ಯಾತ ಗಾಯಕ ಲಿಯಾಮ್ ಪಾಯ್ನ್ ಹೋಟೆಲ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. 31 ವರ್ಷದ ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್ ನಲ್ಲಿ ಲಿಯಾಮ್ ಉಳಿದಿದ್ದ ...
Read moreDetailsಮುಂಬೈ: ಇಹಲೋಕ ತ್ಯಜಿಸಿರುವ ಲಕ್ಷಾಂತರ ಜನರ ಉದ್ಯೋಗದಾತ ರತನ್ ಟಾಟಾ (Ratan Tata) ಅವರಿಗೆ ಅಂತಿಮ ನಮನ ಸಲ್ಲಿಸಲು ಜನ ಸಾಗರ ಹರಿದು ಬಂದಿತ್ತು. ಈ ವೇಳೆ ...
Read moreDetailsಬೆಂಗಳೂರು: ಮಲತಂದೆಯೊಬ್ಬ ತನ್ನ ಅಪ್ರಾಪ್ತ ಮಗಳೊಂದಿಗೆ ಸೇರಿ ಸೈಕಲ್ ಕದ್ದು ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಂದೆಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ...
Read moreDetailsಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್ ಟೇಬಲ್ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ...
Read moreDetailsಆನೇಕಲ್: ಇತ್ತೀಚೆಗಷ್ಟೇ ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳು ಅರೆಸ್ಟ್ ಆಗಿರುವ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದ್ದು, ಈಗ ಮತ್ತೆ 14 ಜನ ಅರೆಸ್ಟ್ ಆಗಿದ್ದಾರೆ. ಬಂಧಿತರ ವಿಚಾರಣೆ ವೇಳೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.