ಸಲ್ಮಾನ್ ಖಾನ್ ಮನೆ ಎದುರು ಗುಂಡು ಹಾರಿಸಿದ ಶಂಕಿತರು ಅರೆಸ್ಟ್!
ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದೆದುರು ಫೈರಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್ ನಲ್ಲಿ ಬಂದು ಗುಂಡು ಹಾರಿಸಿದ್ದ ಇಬ್ಬರು ...
Read moreDetailsಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದೆದುರು ಫೈರಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್ ನಲ್ಲಿ ಬಂದು ಗುಂಡು ಹಾರಿಸಿದ್ದ ಇಬ್ಬರು ...
Read moreDetailsಸಿಡ್ನಿ: ವ್ಯಕ್ತಿಯೊಬ್ಬ ಗರ್ಲ್ ಫ್ರೆಂಡ್ ಸಿಗಲಿಲ್ಲ ಎಂಬ ಕಾರಣಕ್ಕೆ 5 ಜನ ಮಹಿಳೆಯರನ್ನು ಕೊಲೆ ಮಾಡಿ ಹಲವರನ್ನು ಗಾಯಗೊಳಿಸಿರುವ ಘಟನೆ ನಡೆದಿದೆ. 40 ವರ್ಷದ ಜೋಯಲ್ ಕೌಚಿ ...
Read moreDetailsಹುಬ್ಬಳ್ಳಿ: ಮನೆಯಲ್ಲಿಟ್ಟಿದ್ದ ದಾಖಲೆ ಇಲ್ಲದ 2 ಕೋಟಿ ರೂ.ಗೂ ಅಧಿಕ ಹಣವನ್ನು ಐಟಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ...
Read moreDetailsಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿರುವ ಘಟನೆ ನಡೆದಿದೆ. ಈ ಜಗಳ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಜಗಳ ವಿಕೋಪಕ್ಕೆ ...
Read moreDetailsಆಂಧ್ರ ಗಡಿಯಲ್ಲಿ ಬಾರೀ ಪ್ರಮಾಣದ ಸ್ಪೋಟಕಗಳು ಪತ್ತೆ ಕೋಲಾರ: ರಾಜ್ಯ ಹಾಗೂ ಆಂಧ್ರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ...
Read moreDetailsಕಲಬುರಗಿ: ಜಗಳ ಬಿಡಿಸಲು ಹೋಗಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆಯೇ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಆಳಂದ ಹೊರವಲಯದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆ ...
Read moreDetailsದುರುಳರು ಮಹಿಳೆಯನ್ನು ಅರೆಬೆತ್ತಲಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆಯೊಂದು ಪಂಜಾಬ್ ನಲ್ಲಿ ವರದಿಯಾಗಿದೆ. ಮಗಳ ಪ್ರೇಮ ವಿವಾಹದಿಂದ ಕೋಪಗೊಂಡಿದ್ದ ಓರ್ವ ಮಹಿಳೆ ತನ್ನಿಬ್ಬರು ಪುತ್ರರೊಂದಿಗೆ ಸೇರಿಕೊಂಡು ಈ ...
Read moreDetailsಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿ ಮೇಲೆ ನಡು ರಸ್ತೆಯಲ್ಲಿಯೇ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹೊರ ವರ್ತುಲ ರಸ್ತೆಯ ಕಲ್ಯಾಣ್ ನಗರ ಹತ್ತಿರ ನಡೆದಿದೆ. ...
Read moreDetailsಇಂದೋರ್: ಯುವಕನೊಬ್ಬ ತಾನು ಇಷ್ಟ ಪಟ್ಟಿದ್ದ ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡಿರುವ ಘಟನೆ ನಡೆದಿದೆ. ...
Read moreDetailsಕೊಡಗು: ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಪಿಕ್ ಪಾಕೆಟ್ ಮಾಡಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.