ಸೋನು ಶ್ರೀನಿವಾಸಗೌಡಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ!
ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡರನ್ನು ಪೊಲೀಸರು ಬಂಧಿಸಿದ್ದು, ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ...
Read moreDetailsರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್ ಗೌಡರನ್ನು ಪೊಲೀಸರು ಬಂಧಿಸಿದ್ದು, ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ...
Read moreDetailsಬೆಂಗಳೂರು: ಬೈಕ್ ಸವಾರನ ಮೇಲೆ ಕೊಂಬೆ ಮುರಿದು ಬಿದ್ದ ಪರಿಣಾಮ ಬೆನ್ನು ಮೂಳೆ ಮುರಿದಿರುವ ಘಟನೆ ನಡೆದಿದೆ. ಹೀಗಾಗಿ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪದ ...
Read moreDetailsಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ...
Read moreDetailsಬೆಂಗಳೂರು: ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು ಇಲ್ಲಿಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಆವಲಹಳ್ಳಿ, ಬಿಡಿಎ ಲೇಔಟ್ ನಲ್ಲಿ ವಾಸಿಸುತ್ತಿದ್ದ ...
Read moreDetailsತನ್ನ ಪಕ್ಕದ ಮನೆಯ ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಉತ್ತರ ಪ್ರದೇಶದ ಬದೌನ್ನಲ್ಲಿ ಕ್ಷೌರಿಕನೊಬ್ಬ ...
Read moreDetailsಬೆಂಗಳೂರು: ಬೈಕ್ ಚಾಲನೆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ಧರಿಸಿರಬೇಕೆಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಕ್ರಮ ಹಣ ಸಾಗಾಟ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳವಾರ ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ...
Read moreDetailsಬೆಂಗಳೂರು: ಕಾರು ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಟೆಕ್ಕಿ ದಂಪತಿ ಮೇಲೆ ಪಕ್ಕದ ಮನೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ನಗರದ ದೊಡ್ಡನೆಕ್ಕುಂದಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ...
Read moreDetailsದೇವಸ್ಥಾನದ ಹುಂಡಿ ಕಳ್ಳತನಕ್ಕೂ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥಿಸಿರುವ ವಿಡಿಯೋವೊಂದು ಸೆರೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿದ ನಂತರ ಹಣ, ವಸ್ತುಗಳನ್ನು ದೋಚಿರುವ ...
Read moreDetailsಅಹಮದಾಬಾದ್: ಹಾಸ್ಟೇಲ್ ನಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ. ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಗೆ ನುಗ್ಗಿದ್ದ ಗುಂಪೊಂದು ನಮಾಜ್ ಮಾಡಿದ ಆರೋಪದ ಮೇಲೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.