ನಟಿ ರನ್ಯಾ ಪ್ರಕರಣ: ಸಿಬಿಐನಿಂದ ಎಫ್ ಐಆರ್
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಈಗಾಗಲೇ ಅರೆಸ್ಟ್ ಆಗಿದ್ದು, ಡಿಆರ್ ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ...
Read moreDetailsಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಈಗಾಗಲೇ ಅರೆಸ್ಟ್ ಆಗಿದ್ದು, ಡಿಆರ್ ಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ...
Read moreDetailsಮಂಡ್ಯ : ತವರು ಮನೆಗೆ ಹೋದ ಪತ್ನಿ ಹಾಗೂ ಮಗುವಿನ ಮತಾಂತರಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿ ಪತಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಮಂಡ್ಯದ ಮದ್ದೂರಿನಲ್ಲಿ ...
Read moreDetailsಕೊಪ್ಪಳ: ವಿದೇಶಿ ಹಾಗೂ ಸ್ಥಳೀಯ ಪ್ರವಾಸಿಗರ ಮೇಲೆ ದುಷ್ಕರ್ಮಿಗಳ ಅಟ್ಟಹಾಸ ಪ್ರಕರಣಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಬ್ಬರ ಮೇಲೆಯೂ ದುರುಳರು ಅತ್ಯಾಚಾರ ನಡೆಸಿರುವ ಆರೋಪ ...
Read moreDetailsನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಬಗೆದಷ್ಟು ಬಯಲಾಗುತ್ತಿದೆ. ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳು ನಟಿ ರನ್ಯಾ ರಾವ್ ದುಬೈನಿಂದ ಗೋಲ್ಡ್ ತರುವ ಏಜೆಂಟ್ ಆಗಿದ್ದಳು ...
Read moreDetailsರಾಯಚೂರು: ಫಲಕದ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲಿನ ಮಡಗು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ...
Read moreDetailsಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ...
Read moreDetailsಬೆಂಗಳೂರು: ನಟಿ ರನ್ಯಾ ರಾವ್ (Ranya Rao) ಗೆ ಸಂಕಷ್ಟ ಹೆಚ್ಚಾಗಿದ್ದು, ಮಾ. 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದುಬೈನಿಂದ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದ ವೇಳೆ ...
Read moreDetailsಚಂಡೀಗಢ: ಹರ್ಯಾಣದ ರೋಹ್ಟಕ್‌ನಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ದೆಹಲಿಯಲ್ಲಿ ಪೊಲೀಸರು ಸಚಿನ್ ಎಂಬಾತನನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆಯ ...
Read moreDetailsಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆಸಿರುವ ಆರೋಪವೊಂದು ಇತ್ತೀಚೆಗೆ ಕೇಳಿ ಬಂದಿತ್ತು. ಈಗ ಪೊಲೀಸರ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಇಲ್ಲಿಯ ಥಣಿಸಂದ್ರ ಬಳಿ ...
Read moreDetailsಕೋಲಾರ: ಭೀಕರ ಅಪಘಾತಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಕೆಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾರಪೇಟೆ (Bangarapet) ತಾಲ್ಲೂಕಿನ ಕುಪ್ಪನಹಳ್ಳಿ ಹತ್ತಿರದ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೆನಲ್ಲಿ ನಡೆದಿದೆ. ಇನ್ನೋವಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.