ಸಾಲ ಕೊಡುವುದಾಗಿ ಕೋಟ್ಯಂತರ ರೂ. ವಂಚನೆ : ಆರೋಪಿಯ ಬಂಧನ
ಮಂಗಳೂರು: ತನ್ನ ಐಷಾರಾಮಿ ಬಂಗಲೆ ಮೂಲಕ ತಾನೊಬ್ಬ ಉದ್ಯಮಿಯೆಂದು ಬಿಂಬಿಸಿಕೊಂಡು, ಉದ್ಯಮಿಗಳು ಮತ್ತು ಇತರ ಶ್ರೀಮಂತ ವ್ಯಕ್ತಿಗಳಿಗೆ ಕಡಿಮೆ ಬಡ್ಡಿದರದಲ್ಲಿ ನೂರಾರು ಕೋಟಿ ರೂ. ಸಾಲ ನೀಡುವುದಾಗಿ ...
Read moreDetailsಮಂಗಳೂರು: ತನ್ನ ಐಷಾರಾಮಿ ಬಂಗಲೆ ಮೂಲಕ ತಾನೊಬ್ಬ ಉದ್ಯಮಿಯೆಂದು ಬಿಂಬಿಸಿಕೊಂಡು, ಉದ್ಯಮಿಗಳು ಮತ್ತು ಇತರ ಶ್ರೀಮಂತ ವ್ಯಕ್ತಿಗಳಿಗೆ ಕಡಿಮೆ ಬಡ್ಡಿದರದಲ್ಲಿ ನೂರಾರು ಕೋಟಿ ರೂ. ಸಾಲ ನೀಡುವುದಾಗಿ ...
Read moreDetailsಬೆಂಗಳೂರು: ನಗರ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಕುರಿತಾಗಿ ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುವುದಿಲ್ಲ. ಮೇಲ್ ಮಾಡಿದವರನ್ನು ಬಂಧಿಸಿಯೇ ಸಿದ್ಧ ಎಂದು ಗೃಹ ಸಚಿವ ...
Read moreDetailsಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ...
Read moreDetailsಬೊಮ್ಮನಹಳ್ಳಿ : ಕನ್ನಡಿಗರ ಬಗ್ಗೆ ಅವೇಳನಕಾರಿ ಹೇಳಿಕೆಯನ್ನು ನೀಡಿರುವ ಹಿಂದಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸುವ ಮೂಲಕ ಸೊಕ್ಕಿಳಿಸಿದ್ದಾರೆ.ಕನ್ನಡಿಗ ಕೋರಿಯರ್ ಬಾಯ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ...
Read moreDetailsರಾಮನಗರ : ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ. ಸೀಜರ್ ಸಿದ್ದ ಟೀಂ ಹಾಗೂ ಪಾದರಹಳ್ಳಿ ಸಂಜು ಟೀಂ ನಡುವೆ ಹಣಕಾಸು ವಿಚಾರ, ಹತ್ಯೆಗೆ ಶಂಕೆ ...
Read moreDetails'ಧರ್ಮಸ್ಥಳದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಹೇಳಿಕೆಯಿಂದ ಅಚ್ಚರಿಯಾಗಿದೆ' ಎಂದು ಸಾಕ್ಷಿದಾರ ವ್ಯಕ್ತಿಯ ಪರ ವಕೀಲರೆಂದು ಹೇಳಿಕೊಂಡ ಧೀರಜ್ ಎಸ್.ಜೆ ಮತ್ತು ಅನನ್ಯಾಗೌಡ ...
Read moreDetailsದರ್ಶನ್ ಜೈಲು ಭಾಗ್ಯದ ಭವಿಷ್ಯ ಜುಲೈ 22ರಂದು ಇತ್ಯರ್ಥವಾಗಲಿದೆ. ಈ ನಡುವೆ, ನಟನ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಕರಣದಿಂದ ಹಿಂದೆ ...
Read moreDetailsಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲ್ ಎರಡನೇ ಆರೋಪಿಯಾಗಿರುವ ದರ್ಶನ್ ಸದ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಡೆವಿಲ್ ಸಿನಿಮಾದ ...
Read moreDetailsಪೊಲೀಸ್ ವಸತಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ. ರಾಜಶೇಖರ್( 46) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ . ಕುಟುಂಬ ಕಲಹದಿಂದ ...
Read moreDetailsಪ್ರತಿಷ್ಠಿತ ಹೋಟೆಲ್ ಗಳಲ್ಲಿ ಗೆಸ್ಟ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನವಾಗಿದೆ. ಪ್ರತಿಷ್ಠಿತ ಹೋಟೇಲ್ ಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಈತ ತೆರಳುತ್ತಿದ್ದ. ಅಲ್ಲಿ ತನ್ನ ಕೈಚಳಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.