ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನ ಸೀಜ್
ಚಾಮರಾಜನಗರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 40 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರದ ಜಾಲಹಳ್ಳಿಹುಂಡಿ ಬಳಿ ಪೊಲೀಸರು ...
Read moreDetailsಚಾಮರಾಜನಗರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 40 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರದ ಜಾಲಹಳ್ಳಿಹುಂಡಿ ಬಳಿ ಪೊಲೀಸರು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಹತ್ಯೆ ಮಾಡಿ ಕಸದ ಲಾರಿಯಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ...
Read moreDetailsದಾವಣಗೆರೆ: 55ರ ಅತ್ತೆ ಜೊತೆಗೆ 25ರ ಅಳಿಯ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ 55 ರ ಆಂಟಿ ಪ್ರತ್ಯಕ್ಷವಾಗಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಅತ್ತೆ ...
Read moreDetailsಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ ಐ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಲಘಟ್ಟಪುರ ಪಿಎಸ್ಐ ಮೆಹಬೂಬ್ ಗುಡ್ಡಳ್ಳಿ(40) ಸಾವನ್ನಪ್ಪಿದವರು. ಜೂನ್ 24ರಂದು ಗಾಂಜಾ ಪ್ರಕರಣದ ಆರೋಪಿಗಳನ್ನು ...
Read moreDetailsದಾವಣಗೆರೆ: 55ರ ಅತ್ತೆ ಜೊತೆ 25ರ ಅಳಿಯ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಾ ಪ್ರತ್ಯಕ್ಷರಾಗಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಆದರೆ, ಯುವಕ ಗಣೇಶ್ ...
Read moreDetailsಚಿಕ್ಕಬಳ್ಳಾಪುರ: ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ, ಲಂಡನ್ ಗೆ ...
Read moreDetailsಶಿವಮೊಗ್ಗ: ತಂದೆಯಿಂದ ಮಗಳ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ಹಲ್ಲೆಗೊಳಗಾದ ಯುವತಿ ಮದುವೆಗೂ ಮುನ್ನವೇ ಗರ್ಭಿಣಿಯಾಗಿರುವ ಆರೋಪ ...
Read moreDetailsಕೊಪ್ಪಳ: ಜಿಲ್ಲೆಯಲ್ಲಿ ಹಾಡುಹಗಲೇ ಭೀಕರ ಕೊಲೆ ನಡೆದಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಬಳಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು ಗ್ರಾಮಾಂತರ: ನೂತನ ಮನೆಯ ಗೃಹ ಪ್ರವೇಶ ಸಮಾರಂಭದ ಅಡುಗೆ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೇಮಂತ (17) ಸಾವನ್ನಪ್ಪಿರುವ ಬಾಲಕ ...
Read moreDetailsಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಯುವತಿಯೊಬ್ಬಳ ಮೇಲೆ ಸ್ಥಳೀಯ ರಾಜಕಾರಣಿಯೊಬ್ಬ ರಾಕ್ಷಸೀಯ ಕೃತ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಮುರಾದ್ ನಗರ ಉಪಜಿಲ್ಲೆಯ 21 ವರ್ಷದ ಹಿಂದೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.