ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Police

ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ – ಪತಿ ಅರೆಸ್ಟ್

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆಗೈದು, ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ತಲೆಮರೆಸಿಕೊಂಡಿದ್ದ ಪತಿಯನ್ನು ಸರಗೂರು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ...

Read moreDetails

RCB vs SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ ಕೇಸ್.. ಇದುವರೆಗೂ 51 ಮೊಬೈಲ್‌ಗಳು ಜಪ್ತಿ

ಬೆಂಗಳೂರು : RCB vs SRH ಪಂದ್ಯ ವೇಳೆ ನಡೆದ ಮೊಬೈಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 51 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯಲ್ಲಿ, ಸುಮಾರು 18 ...

Read moreDetails

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ನೀಡಿ 4 ತಿಂಗಳ ಗರ್ಭಿಣಿ ಸೊಸೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಿದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಡಬಟ್ಟೆಯಲ್ಲಿ ನಡೆದಿದೆ. ...

Read moreDetails

ರ‍್ಯಾಪಿಡೋ ಬೈಕ್‌ನಲ್ಲಿ ಯುವತಿಯ ಹುಚ್ಚಾಟ

ಬೆಂಗಳೂರು: ರ‍್ಯಾಪಿಡೋ ಬೈಕ್‌ನಲ್ಲಿ ಹೆಲ್ಮೆಟ್ ಧರಿಸದೇ, ಕೈಯಲ್ಲಿ ಎಣ್ಣೆ ಬಾಟಲ್ ಹಿಡಿದು ಯುವತಿಯೊಬ್ಬಳು ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಯುವತಿ ರ‍್ಯಾಪಿಡೋ ಬೈಕ್‌ನಲ್ಲಿ ಬನಶಂಕರಿ ಕಡೆಯಿಂದ ...

Read moreDetails

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿ: ಜಿಮ್‌ ಸೆಂಟರ್‌ಗಳು ಈಗ ಲವ್‌ ಜಿಹಾದ್‌ ಕೇಂದ್ರಗಳಾಗುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿ ನಗರದ ಪೊಲೀಸ್‌ ...

Read moreDetails

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿರುವ ಹಿರಿಯ ನ್ಯಾಯಾಂಗ ಅಧಿಕಾರಿಗಳ ಒತ್ತೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಬೆನ್ನಲ್ಲೇ, ಈ ಘಟನೆಗೆ ಸಂಚು ರೂಪಿಸಿದ ಆರೋಪದ ಮೇಲೆ ...

Read moreDetails

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ‘ಲೋಕಾ’ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಉತ್ತರ ಕನ್ನಡ: ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ ಬೇಡಿಕೆ ಇಟ್ಟಿದ್ದ ಜೈಲ್‌ ಅಧಿಕಾರಿಯೂಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ...

Read moreDetails

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಬೀದರ್: ಪೊಲೀಸರ ಕಿರುಕುಳಕ್ಕೆ ಮನನೊಂದ ಯೂಟ್ಯೂಬರ್‌ ಒಬ್ಬ ಫೇಸ್ ಬುಕ್‌ನಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್‌ ನಗರದಲ್ಲಿ ನಡೆದಿದೆ. ಸಲ್ಮಾನ್ ಖಾನ್ ಆತ್ಮಹತ್ಯೆಗೆ ...

Read moreDetails

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆ ಫಲಾನುಭವಿಯೊಬ್ಬರಿಂದ 10,000 ರೂ. ಲಂಚ ಪಡೆದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನಿಗೆ ಶಿವಮೊಗ್ಗ ನ್ಯಾಯಾಲಯವು 2 ವರ್ಷ ...

Read moreDetails

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಶಿವಮೊಗ್ಗ: ಅಡಿಕೆ ತೋಟದಲ್ಲಿ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಸುರೇಶ್ (58) ...

Read moreDetails
Page 5 of 166 1 … 4 5 6 … 166
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist