ಆಂಬುಲೆನ್ಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ; ಮಗು ಸ್ಥಿತಿ ಗಂಭೀರವಿದೆ ಅಂದರೂ ಬಿಡದ ಮದ್ಯವ್ಯಸನಿಗಳು!
ಬೆಂಗಳೂರು: ಆಂಬುಲೆನ್ಸ್ ಅಡ್ಡಗಟ್ಟಿ ಚಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ. ತುರ್ತು ಚಿಕಿತ್ಸೆಗೆಂದು ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಆಂಬುಲೆನ್ಸ್‌ನ್ನು (Ambulance) ಕಿಡಿಗೇಡಿಗಳು ಅಡ್ಡಗಟ್ಟಿ ...
Read moreDetails