ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್!
ಬೆಂಗಳೂರು: ಸಿಟಿ ಪೊಲೀಸರ ಹೆಸರಿನಲ್ಲಿ ಟ್ರಾಫಿಕ್ ಫೈನ್(Traffic Fine) ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಾಟ್ಸಾಪ್ ಮೂಲಕ ಮೆಸೆಜ್ ಕಳುಹಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ...
Read moreDetails