ಪ್ರೇಯಸಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!
ಬೆಂಗಳೂರು: ಪ್ರೇಯಸಿ ಪ್ರೀತಿ ನಿರಾಕರಿಸಿದ್ದಕ್ಕೆ ರೌಡಿಶೀಟರ್, ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಂಕಿ ಹಚ್ಚುವ ಮುನ್ನ ಯುವತಿ ಮನೆಗೆ ತೆರಳಿ ತಂದೆಗೆ ಚಾಕು ಇರಿದಿದ್ದಾನೆ ...
Read moreDetails