ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Police

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ | ಲಕ್ಷಾಂತರ‌ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಂಕಕ್ ನಿಂದ ...

Read moreDetails

ಮಹಿಳೆಯ ಖಾಸಗಿ ವಿಡಿಯೋ ಬ್ಲಾಕ್‌ಮೇಲ್ ಕೇಸ್‌ | ಮತ್ತೋರ್ವ ಆರೋಪಿ ಅರೆಸ್ಟ್‌

ಬೆಳಗಾವಿ: ಮಹಿಳೆಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲಾಕ್‌​​ಮೇಲ್ ಮಾಡಿದ್ದ ಪ್ರಕರಣದಲ್ಲಿ ಇದೀಗಾ ಮುಖ್ಯ ಆರೋಪಿಯನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರಿಂದ ...

Read moreDetails

ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ | ಪೂಜೆಗೆ ತೆರಳಿದ ಬಿಜೆಪಿ ಮುಖಂಡರನ್ನು ತಡೆದು ನಿಲ್ಲಿಸಿದ ಪೊಲೀಸರು

ಬೀದರ್ : ಬೀದರ್‌ನ ಪಾಪನಾಶ ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ ಜೋರಾಗಿದೆ. ಇಂದು ದೇವಸ್ಥಾನ ಜೊರ್ಣೋದ್ಧಾರ ಕಾಮಗಾರಿಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ ಹಿನ್ನೆಲೆ ...

Read moreDetails

ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮನ | ಅರಣ್ಯ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್

ಚಾಮರಾಜನಗರ: ಶಿವರಾತ್ರಿ ಹಬ್ಬದ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮಿಸುವ ಹಿನ್ನೆಲೆ ಭಕ್ತರ ಸುರಕ್ಷತೆಗೆ ಅರಣ್ಯ ಇಲಾಖೆ  ವನ್ಯಪ್ರಾಣಿಗಳಿಂದ ಭಕ್ತರಿಗೆ ತೊಂದರೆಯಾಗದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇತ್ತೀಚೆಗೆ ...

Read moreDetails

ಸಿಜೆ ರಾಯ್ ಅಂತಿಮ ದರ್ಶನ ಪಡೆದ ಕುಟುಂಬಸ್ಥರು | ಮಗನ ಮೃತದೇಹದ ಮುಂದೆ ಗೋಳಾಡಿದ ರಾಯ್‌ ತಾಯಿ

ಬೆಂಗಳೂರು: ಬನ್ನೇರುಘಟ್ಟದ ಕಾನ್ಫಿಡೆಂಟ್ ಕ್ಯಾಸ್ಕೇಡ್‌ನಲ್ಲಿ ಸಿ.ಜೆ.ರಾಯ್ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಯಾಗಿದ್ದು, ಕುಟುಂಬಸ್ಥರು ರಾಯ್‌ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸ್ಟ್ರೆಚರ್ ನಲ್ಲಿಯೇ ಮಗನ ಅಂತಿಮ ದರ್ಶನ ...

Read moreDetails

ಚಿಕ್ಕಮಗಳೂರು | SSLC ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ!  

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ಗಾನವಿ (15) ಮೃತ ವಿದ್ಯಾರ್ಥಿನಿ. ಎಸ್‌ಎಸ್‌ಎಲ್‌ಸಿ ...

Read moreDetails

ಹೋಂವರ್ಕ್ ಮಾಡಿಲ್ಲವೆಂದು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿ | FIR ದಾಖಲು!

ಬೆಂಗಳೂರು: ಹೋಂವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿಯೊಬ್ಬರು ಬಾಲಕನಿಗೆ ಬಾಸುಂಡೆ ಬರುವ ಹಾಗೆ ಹಲ್ಲೆ ನಡೆಸಿರುವ ಘಟನೆ ನಗರದ ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾಸಂಸ್ಥೆಯಲ್ಲಿ ನಡೆದಿದೆ. ವೀಣಾ ಸ್ಕೂಲ್ ...

Read moreDetails

3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ ಮಾಡಿದ ಖತರ್ನಾಕ್ ಮಹಿಳೆ | ಠಾಣೆ ಮೆಟ್ಟಿಲೇರಿದ ಗಂಡಂದಿರು 

ಬೆಂಗಳೂರು: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ...

Read moreDetails

ದೆಹಲಿ ಪೊಲೀಸ್ ಸ್ವ್ಯಾಟ್ ಕಮಾಂಡೋ ಬರ್ಬರ ಹತ್ಯೆ | ಡಂಬ್ಬೆಲ್‌ನಿಂದ ಹೊಡೆದು ಕೊಂದ ಪಾಪಿ ಪತಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಕ್ರೂರ ಘಟನೆಯೊಂದು ನಡೆದಿದ್ದು, ದೆಹಲಿ ಪೊಲೀಸ್ ಪಡೆಯ ಹೆಮ್ಮೆಯ ಸ್ವ್ಯಾಟ್ (SWAT-ಸ್ಪೆಷಲ್ ವೆಪನ್ಸ್ ಅಂಡ್ ಟ್ಯಾಕ್ಟಿಕ್ಸ್) ಕಮಾಂಡೋ ಒಬ್ಬರನ್ನು ಅವರ ...

Read moreDetails

ಹುಬ್ಬಳ್ಳಿ | ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 kg ಗಾಂಜಾ ವಶ

ಹುಬ್ಬಳ್ಳಿ: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9.3 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ನರಸಾಪೂರ - ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ರೈಲಿನ ಜನರಲ್ ಬೋಗಿಯಲ್ಲಿ ಸಾಗಿಸುತ್ತಿದ್ದ ...

Read moreDetails
Page 8 of 166 1 … 7 8 9 … 166
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist