ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Political controversy

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

ಮುಂಬೈ : ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಕುರಿತ ಚರ್ಚೆಯು ಇದೀಗ ರಾಜಕೀಯ ವಲಯವನ್ನು ದಾಟಿ ಬಾಲಿವುಡ್ ಅಂಗಳಕ್ಕೂ ಕಾಲಿಟ್ಟಿದ್ದು, ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ಹಾಗೂ ...

Read moreDetails

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಹೈದರಾಬಾದ್ : ತೆಲಂಗಾಣ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಬಹಿರಂಗವಾಗಿ, ಜಗಜ್ಜಾಹೀರಾಗುತ್ತಿವೆ. ಹಿರಿಯ ಸಚಿವೆ ಕೊಂಡ ಸುರೇಖಾ ಅವರ ಪುತ್ರಿ ಕೊಂಡ ಸುಶ್ಮಿತಾ ...

Read moreDetails

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

ನವದೆಹಲಿ : ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ದಿಢೀರ್ ರಾಜೀನಾಮೆ ನೀಡಿರುವ ಶೆಹಜಾದ್ ಪೂನಾವಾಲ, ತಮ್ಮ ರಾಜೀನಾಮೆಗೆ ಹಣಕಾಸಿನ ಮುಗ್ಗಟ್ಟು ...

Read moreDetails

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

ನವದೆಹಲಿ : ಶಿಕ್ಷಣ ಕ್ಷೇತ್ರ ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಕ್ಷಣವೇ ತಡೆಗಟ್ಟದಿದ್ದರೆ ದೇಶಾದ್ಯಂತ ವಿದ್ಯಾರ್ಥಿಗಳ ಚಳವಳಿ ಇನ್ನಷ್ಟು ತೀವ್ರಗೊಳ್ಳಲಿದೆ ಮತ್ತು ತಾವು ...

Read moreDetails

ರಾಹುಲ್ ‘ಆಲಿಂಗನ’ ವ್ಯಂಗ್ಯಕ್ಕೆ ತಿರುಗೇಟು : ಇಂದಿರಾ ಗಾಂಧಿ-ಫಿಡೆಲ್ ಕ್ಯಾಸ್ಟ್ರೋ ಹಳೆಯ ಫೋಟೋ ಹಂಚಿಕೊಂಡ ಸಂಸದ ನಿಶಿಕಾಂತ್!

ನವದೆಹಲಿ : ವಿದೇಶಿ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಲಿಂಗನ ಮಾಡಿಕೊಳ್ಳುವ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ವ್ಯಂಗ್ಯದ ವಿರುದ್ಧ ಆಡಳಿತಾರೂಢ ಬಿಜೆಪಿ ...

Read moreDetails

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ಚೆನ್ನೈ : ತಮಿಳುನಾಡು ವಿಧಾನಸಭಾ ಸಭಾಪತಿ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷದ ಹಿರಿಯ ಶಾಸಕ ಜೆ.ಸಿ.ಡಿ. ಪ್ರಭಾಕರ್ ...

Read moreDetails

“ತಮಿಳು ನಮ್ಮ ಜೀವ” : ‘ವಂದೇ ಮಾತರಂ’ ಮೊದಲು ಹಾಡಬೇಕೆಂಬ ಕೇಂದ್ರದ ಸೂಚನೆಗೆ ವಿಜಯ್ ಸರ್ಕಾರ ಸಡ್ಡು

ಚೆನ್ನೈ : ತಮಿಳುನಾಡಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಜ್ಯ ಗೀತೆಯಾದ 'ತಮಿಳು ತಾಯಿ ವಾಝ್ತು' ಹಾಡಿಗೆ ಮೊದಲ ಆದ್ಯತೆ ನೀಡಬೇಕು ಎಂಬ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ...

Read moreDetails

‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತಾ?’ : ವಿವಾದ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ!

ನವದೆಹಲಿ : ಕೇಂದ್ರ ಸರ್ಕಾರದ ಎಥನಾಲ್ ಮಿಶ್ರಣ ನೀತಿ(ಇ20)ಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿವಾದಿತ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ...

Read moreDetails

‘ಮಹಿಳೆಯರು ದಾಳಗಳಲ್ಲ’ : ತ್ರಿಷಾಗೆ ಬೆಂಬಲ ಸೂಚಿಸಿ ಉದಯನಿಧಿ ವಿರುದ್ಧ ಖುಷ್ಬೂ, ಚಿನ್ಮಯಿ ಕಿಡಿ!

ಚೆನ್ನೈ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಷಾ ಅವರನ್ನು ಗುರಿಯಾಗಿಸಿಕೊಂಡು ಆಡಿದ ದ್ವಂದ್ವಾರ್ಥ ಹಾಗೂ ಅಸಭ್ಯ ಮಾತುಗಳು ಈಗ ರಾಜ್ಯಾದ್ಯಂತ ಭಾರೀ ...

Read moreDetails

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಚೆನ್ನೈ : ತಮಿಳುನಾಡಿನಲ್ಲಿ ಇಂದು ಬೆಳಗ್ಗೆ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ, ಖ್ಯಾತ ನಟಿ ತ್ರಿಷಾ ವಿರುದ್ಧ ಅಸಭ್ಯ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ವಿರೋಧ ...

Read moreDetails
Page 3 of 5 1 2 3 4 5
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist