ಸಚಿವ ಬಸವಂತಪ್ಪ ವಿರುದ್ಧ ಆನಂದ್ ಸಿಂಗ್ ಆಕ್ರೋಶ!
ಹೊಸಪೇಟೆಯ ಆರ್ಬಿಎಸ್ಎಸ್ಎನ್ ಕಂಪನಿಗೆ ವಿರೋಧದ ನಡುವೆಯೂ 3 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವ 64 ಎಕರೆ ಸರ್ಕಾರಿ ಜಮೀನನ್ನು 30ವರ್ಷಗಳ ಅವಧಿಗೆ ಕನಿಷ್ಠ ದರಕ್ಕೆ ಗುತ್ತಿಗೆ ...
Read moreDetailsಹೊಸಪೇಟೆಯ ಆರ್ಬಿಎಸ್ಎಸ್ಎನ್ ಕಂಪನಿಗೆ ವಿರೋಧದ ನಡುವೆಯೂ 3 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವ 64 ಎಕರೆ ಸರ್ಕಾರಿ ಜಮೀನನ್ನು 30ವರ್ಷಗಳ ಅವಧಿಗೆ ಕನಿಷ್ಠ ದರಕ್ಕೆ ಗುತ್ತಿಗೆ ...
Read moreDetailsಬೆಂಗಳೂರು : ಟಿ.ನರಸೀಪುರದಲ್ಲಿ ಗಣೇಶೋತ್ಸವದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತರ ಬಗ್ಗೆ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ರಾಷ್ಟ್ರೀಯ ...
Read moreDetailsನವದೆಹಲಿ : ದಲಿತ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೆ ತರುವ ವಿಚಾರವಾಗಿ ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಹಾಗೂ ಜಿತನ್ ರಾಮ್ ಮಾಂಝಿ ನಡುವೆ ತೀವ್ರ ವಾಕ್ಸಮರ ಏರ್ಪಟ್ಟಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.