ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: political News

ಕಾಂಗ್ರೆಸ್ ಸರ್ಕಾರಕ್ಕೆ ಸಿ.ಟಿ.ರವಿ ನೇರ ಸವಾಲ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ SIR ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಎಂಎಲ್‌ಸಿ ಸಿ.ಟಿ.ರವಿ ಸವಾಲು ಎಸೆದಿದ್ದಾರೆ. ರಾಜ್ಯದಲ್ಲಿ 99 ಲಕ್ಷ ಜನರ ಎಎಸ್ಎಸ್ ಡಿ ಇದ್ದು, ...

Read moreDetails

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ನಿನ್ನೆಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಈ ...

Read moreDetails

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಆರ್.ಅಶೋಕ್

ದೆಹಲಿ:ರಾಜ್ಯ ಸ್ಟಿಂಗ್ ವಿಚಾರ ಬಿಜೆಪಿ ಹೈಕಮಾಂಡ್‌ಗೆ ತಲುಪಿದೆ. ದೆಹಲಿಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಒಳಜಗಳ ಹಾಗೂ ಸಿದ್ದರಾಮಯ್ಯ ವಿಚಾರ ಸೇರಿದಂತೆ ...

Read moreDetails

ಬಿಜೆಪಿಗೆ ಯಾರೂ ಅನಿವಾರ್ಯವಲ್ಲ

ದಾವಣಗೆರೆ:ವಿಜಯೇಂದ್ರ ಹಾಗೂ ಯತ್ನಾಳ್ ಭೇಟಿ ಆಕಸ್ಮಿಕ. ಯತ್ನಾಳ್ ಮತ್ತು ಈಶ್ವರಪ್ಪ ಸೇರ್ಪಡೆಗೆ ವಿರೋಧವಿಲ್ಲ. ಆದರೆ ಅವರ ಹೇಳಿಕೆಗಳು ಮರುಕಳಿಸಬಾರದು. ಬಿಜೆಪಿಗೆ ಯಾರೂ ಅನಿವಾರ್ಯವಲ್ಲ ಎಂದು ಮಾಜಿ ಸಚಿವ ...

Read moreDetails

ಕೇರಳ ಲೋಕಭವನದ ಅಡುಗೆಮನೆಯಲ್ಲಿ ‘ಶುದ್ಧ ಸಸ್ಯಹಾರಿ’ಗೆ ರಾಜ್ಯಪಾಲರ ಆದೇಶ: ಪ್ರಮಾಣ ವಚನದ ಮೊದಲ ದಿನವೇ ಭುಗಿಲೆದ್ದ ವಿವಾದ

ತಿರುವನಂತಪುರ: ಕೇರಳದ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಓಂ ಪ್ರಕಾಶ್ ಮಾಥುರ್ ಅವರು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಲೋಕಭವನದ ಅಡುಗೆಮನೆಯಲ್ಲಿ ಕೇವಲ ಸಸ್ಯಾಹಾರಿ ...

Read moreDetails

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ನೀಟ್ ಪರೀಕ್ಷಾ ಅಕ್ರಮ, ಸಿಇಸಿ ವಿರುದ್ಧ ದೇಶದಲ್ಲಿ ಪ್ರತಿಭಟನೆಗಳನ್ನು ಆಯೋಜಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡ ಕಠಿಣ ಕ್ರಮಗಳನ್ನು ವಿರೋಧಿಸಿ ...

Read moreDetails

ವಿಕಲಚೇತನರ ಪಾದಯಾತ್ರೆಗೆ ಹೆಚ್‌ಡಿಕೆ ಬೆಂಬಲ

ರಾಮನಗರ:ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಮನಗರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ವಿಧಾನಸೌಧ ಚಲೋ ಪಾದಯಾತ್ರೆಗೆ ಎಚ್ಡಿಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಕಲಚೇತನ ನೌಕರರನ್ನು ಬೆಂಗಳೂರು ಮೈಸೂರು ಹೆದ್ದಾರಿಯ ಕಣಮಿಣಕೆ ...

Read moreDetails

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ಇಂದು 'ಲೆಹ್ರಾ ದೋ ತಿರಂಗಾ' (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನೆಗೆ ಕರೆ ನೀಡಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ...

Read moreDetails

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ವಾಷಿಂಗ್ಟನ್​: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನೊಬೆಲ್ ಶಾಂತಿ ಪ್ರಶಸ್ತಿಯ ಮೇಲಿನ ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. ಹಲವು ಅಂತಾರಾಷ್ಟ್ರೀಯ ಸಂಘರ್ಷಗಳನ್ನು ತಡೆಯುವಲ್ಲಿ ಅಥವಾ ಕದನ ವಿರಾಮಕ್ಕೆ ...

Read moreDetails

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ತಿರುವನಂತಪುರಂ : ಎಸ್ಐಆರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ಮತ ಕಳವು, ಏಕಪಕ್ಷೀಯ ನಿರ್ಧಾರ ಸೇರಿದಂತೆ ವಿಪಕ್ಷಗಳಿಂದ ಹಲವು ಆರೋಪಗಳಿಗೆ ಗುರಿಯಾಗಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ...

Read moreDetails
Page 1 of 7 1 2 … 7
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist