ಜಿಎಸ್ ಟಿ ಇಳಿದರೂ 5-20 ರೂ. ವಸ್ತುಗಳ ಬೆಲೆ ಇಳಿಯಲ್ಲ: ಏಕೆ ಗೊತ್ತಾ?
ಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಜನರಿಗೆ ಗುಡ್ ನ್ಯೂಸ್ ನೀಡಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸ್ಲ್ಯಾಬ್ ಗಳನ್ನು 4ರಿಂದ 2ಕ್ಕೆ ಇಳಿಸುವ ಮೂಲಕ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಜನರಿಗೆ ಗುಡ್ ನ್ಯೂಸ್ ನೀಡಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸ್ಲ್ಯಾಬ್ ಗಳನ್ನು 4ರಿಂದ 2ಕ್ಕೆ ಇಳಿಸುವ ಮೂಲಕ ...
Read moreDetailsಬೆಂಗಳೂರು : ಈಗಾಗಲೇ ಮಳೆಯಿಂದ ಕಂಗಾಲಾಗಿರುವ ಹಿಮಾಚಲ ಪ್ರದೇಶದ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ ಸಹಾಯ ಮಾಡಲು 5 ಕೋಟಿ ರೂಪಾಯಿ ಆರ್ಥಿಕ ಸಹಾಯವನ್ನು ನೀಡುವುದಾಗಿ ಸಿಎಂ ...
Read moreDetailsಹಾವೇರಿ: ಸರ್ಕಾರದಲ್ಲಿ ಶಾಂತಿ ಇದ್ದರಷ್ಟೆ ಎಲ್ಲವೂ ಸರಿಯಾಗಿರುತ್ತದೆ. ಪ್ರತಿ ದಿನ ಕ್ರಾಂತಿ ಇದ್ದರೆ ಸರ್ಕಾರ ನಡೆಯುವುದು ಹೇಗೆ, ನಮ್ಮಲ್ಲಿ ಸೀನಿಯರ್ಸ್ ಬಹಳ ಇದ್ದಾರೆ ಎಲ್ಲರಿಗೂ ಮಂತ್ರಿ ಆಗಬೇಕು ...
Read moreDetailsಶಿವಮೊಗ್ಗ: ರಾಜ್ಯದಲ್ಲಿ ಜನ ಹಾಗೂ ಹಿಂದೂ ವಿರೋಧಿ ಸರ್ಕಾರವಿದೆ. ಅವರಿಗೆ(ರಾಜ್ಯ ಸರ್ಕಾರಕ್ಕೆ) ಕೇವಲ ಅಲ್ಪಸಂಖ್ಯಾತರ ನೋವು, ಭಾವನೆ ಮಾತ್ರ ಕಾಣಿಸುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ...
Read moreDetailsಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಬೆಳೆ ಹಾನಿ ಪರಿಶೀಲನೆಗೆ ಭೇಟಿ ನೀಡಿದ್ದ ವೇಳೆ, ರತ್ಲಾಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್ಪಿ) ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ...
Read moreDetailsನವದೆಹಲಿ: 2021ರ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರ ಕುರಿತು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ನಟಿ ...
Read moreDetailsಬೆಂಗಳೂರು : ಸೆಪ್ಟೆಂಬರ್ 22ರಿಂದ ನೂತನ ಜಿಎಸ್ಟಿ ದರ ಜಾರಿಗೆ ಬರಲಿದೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಪರ – ವಿರೋಧ ಚರ್ಚೆ ಶುರುವಾಗಿದೆ. ಈ ಕುರಿತು ...
Read moreDetailsಬೆಂಗಳೂರು, ಸೆ.03: “ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ...
Read moreDetailsಬೆಂಗಳೂರು: ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣಾ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಬ್ಬಂದಿಯು ಎಐಸಿಸಿಯ ಅಧಿಕೃತ ಲೆಟರ್ ಹೆಡ್ ನಕಲು ...
Read moreDetailsಯಾದಗಿರಿ : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವನ್ನು ಹಲವರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ಮಾತನಾಡಿದ್ದು, ಬಿಜೆಪಿಯವರಿಗೆ ಮಾತನಾಡಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.