ಬಿಜೆಪಿಗೆ ಬಿಜೆಪಿಯವರೇ ಉಗುಳಿದ್ದಾರೆ: ಸಚಿವ ಶರಣಬಸಪ್ಪ
ಯಾದಗಿರಿ : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವನ್ನು ಹಲವರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ಮಾತನಾಡಿದ್ದು, ಬಿಜೆಪಿಯವರಿಗೆ ಮಾತನಾಡಲು ...
Read moreDetailsಯಾದಗಿರಿ : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವನ್ನು ಹಲವರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ಮಾತನಾಡಿದ್ದು, ಬಿಜೆಪಿಯವರಿಗೆ ಮಾತನಾಡಲು ...
Read moreDetailsಕೊಪ್ಪಳ: ಆರ್‌ಎಸ್‌ಎಸ್ ಹಾಗೂ ನಮಗೆ ತುಂಬಾ ವ್ಯತ್ಯಾಸಗಳಿವೆ. ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿಲ್ಲ. ಅವರಿಗೆ ಹಾಗೂ ನಮಗೆ ಸೈದ್ಧಾಂತಿಕವಾಗಿ ವ್ಯತ್ಯಾಸಗಳಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ...
Read moreDetailsನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ 30 ದಿನಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿರುವ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಹುದ್ದೆಯಿಂದ ತೆಗೆದುಹಾಕುವ ಉದ್ದೇಶಿತ ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಯುವ ಪ್ರತಿಭೆ ಮತ್ತು ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಅವರು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೊಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ...
Read moreDetailsನವದೆಹಲಿ: ರಾಷ್ಟ್ರದಲ್ಲಿನ 30 ಸಿಎಂಗಳ ಆಸ್ತಿಯ ಮೌಲ್ಯ ಬಿಡುಗಡೆಯಾಗಿದ್ದು, ಈ ಪೈಕಿ ರಾಜ್ಯದ ಸಿಎಂ ಮೂರನೇ ಸ್ಥಾನ ಪಡೆದಿದ್ದಾರೆ. ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ (richest Chief Minister ...
Read moreDetailsಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ...
Read moreDetailsಬೆಂಗಳೂರು: ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರುವವರು ಯಾರು ಎಂದು ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಎಸ್‌ಐಟಿಯಿಂದ ಮುಸುಕುದಾರಿ ಬಂಧನದ ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಮುಸುಕುದಾರಿ ಸಿ.ಎನ್ ಚಿನ್ನಯ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ...
Read moreDetailsಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ನಾಯಕರು ಧರ್ಮಸಂರಕ್ಷಣಾ ಯಾತ್ರೆಯನ್ನು ಕೈಗೊಂಡಿದ್ದಾರೆ. ಈ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ವರದಿಗಾರರೊಂದಿಗೆ ...
Read moreDetailsಮಧುರೈ: "ಸಿಂಹ ಯಾವತ್ತಿದ್ದರೂ ಸಿಂಹವೇ…" ಹೀಗೆಂದು ಗುಡುಗಿರುವುದು ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್. ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಿ, ರಾಜ್ಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.