ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Politician

ತೃತೀಯ ಲಿಂಗಿಗಳ ಖಾತೆಗೂ ಗೃಹ ಲಕ್ಷ್ಮೀ ಕಂತು

ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ರೂ. ಪಡೆಯುತ್ತಿದ್ದಾರೆ. ಈ ಮಧ್ಯೆ ತೃತೀಯ ಲಿಂಗಿಗಳಿಗೂ ಈ ಯೋಜನೆ ವಿಸ್ತರಿಸಬೇಕೆಂಬ ಕೂಗು ಕೇಳಿ ...

Read moreDetails

ಗೃಹ ಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಯಿಸಿದ ಅತ್ತೆ-ಸೊಸೆ

ಗದಗ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ಪ್ರಾಮುಖ್ಯತೆ ಪಡೆದಿದೆ. ಈ ಹಣವು ಮಹಿಳೆಯರಿಗೆ ಸಾಕಷ್ಟು ರೀತಿಯಲ್ಲಿ ಉಪಯೋಗವಾಗುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬರುತ್ತಲೇ ...

Read moreDetails

ಸಂಗಮ್ ನ ಪವಿತ್ರ ಭೂಮಿಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಪ್ರಯಾಗರಾಜ್: ಮಹಾಕುಂಭ 2025ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ. ಪ್ರಯಾಗರಾಜ್‌ ನಲ್ಲಿರುವ ಸಂಗಮ್‌ ನ ಪವಿತ್ರ ಭೂಮಿಗೆ ಪ್ರಧಾನಿ ನರೇಂದ್ರ ...

Read moreDetails

ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರ ಮನೆಯನ್ನು ಕೊನೆಗೂ ಸರ್ಕಾರ ಖರೀದಿಸಿದೆ.ಅವರ ಚಿತ್ರದುರ್ಗದ ನಿವಾಸವನ್ನು ರಾಜ್ಯ ಸರ್ಕಾರ 1 ಕೋಟಿ ರೂ.ಗೆ ಖರೀದಿಸಿದೆ. ನಿಜಲಿಂಗಪ್ಪ ...

Read moreDetails

ಪಂಚಮಸಾಲಿ ಲಾಠಿ ವಿಚಾರದ ಚರ್ಚೆಗೆ ಪಟ್ಟು; ನಕಾರ ಎನ್ನುತ್ತಿರುವ ಕಾಂಗ್ರೆಸ್

ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ವಿಧಾನಪರಿಷತ್‌ ನಲ್ಲೂ ಪಟ್ಟು ಹಿಡಿಯಲಾಗಿತ್ತು. ಗೃಹ ...

Read moreDetails

ಮಹಾ ಸಂಪುಟ ವಿಸ್ತರಣೆ; ಯಾರಿಗೆ ಎಷ್ಟು ಸ್ಥಾನ?

ಮಹಾರಾಷ್ಟ್ರ ಸಿಎಂ ಆಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅಧಿಕಾರದ ಗದ್ದುಗೆ ಏರಿ ಈಗಾಗಲೇ ಒಂದು ವಾರವೇ ಕಳೆದಿದೆ. ಆದರೆ, ಇದುವರೆಗೂ ಸಚಿವ ಸಂಪುಟದ ಹಗ್ಗ-ಜಗ್ಗಾಟ ಪೂರ್ತಿ ಅಂತ್ಯ ...

Read moreDetails

ಒಂದು ರಾಷ್ಟ್ರ ಒಂದು ಚುನಾವಣೆಗೆ ಅನುಮೋದನೆ ನೀಡಿದ ಕೇಂದ್ರ

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಕೇಂದ್ರ ಸಚಿವ ಸಂಪುಟವು ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಸಮಗ್ರ ಮಸೂದೆ ಜಾರಿಗೆ ತರುವ ಸಾಧ್ಯತೆ ...

Read moreDetails

ಒಸಾಮಾ ಬಿನ್ ಲಾಡೆನ್ ಗೆ ಚಾಲೆಂಜ್!?

ಒಸಾಮಾ ಬಿನ್ ಲಾಡೆನ್ ಗೆ ಬಿಬಿಎಂ ಮೇಯರ್ ಚಾಲೆಂಜ್ ಮಾಡುವಂತೆ ಮಾತನಾಡಿದ್ದಾರೆ ಎಂದು ಪಾಲಿಕೆಯ ಅಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ವ್ಯಂಗ್ಯವಾಡಿದ್ದಾರೆ. ಲಾಡೆನ್ ಕೆಡವಿದ ...

Read moreDetails

ಎಸ್.ಎಂ. ಕೃಷ್ಣ ಬಗ್ಗೆ ಭಾವುಕ ಪೋಸ್ಟ್ ಮಾಡಿದ ರಮ್ಯಾ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿದನರಾಗಿದ್ದು, ಅವರ ಬಗ್ಗೆ ನಟಿ ರಮ್ಯಾ ಭಾವುಕ ಪೋಸ್ಟ್ ಮಾಡಿದ್ದಾರೆ.ನಟಿ ರಮ್ಯಾ ಅವರು ರಾಜಕೀಯವಾಗಿ ಬೆಳೆಯಲು ಎಸ್.ಎಂ. ಕೃಷ್ಣ ಅವರ ಸಹಕಾರ ...

Read moreDetails

ವಿಧಾನಸೌಧದ ಆವರಣದಲ್ಲೆ ಎಸ್.ಎಂ. ಕೃಷ್ಣ ಪ್ರತಿಮೆ ನಿರ್ಮಿಸುವಂತೆ ಮನವಿ

ಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಹೀಗಾಗಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಬೇಕೆಂದು ಸಚಿವ ಎಚ್.ಕೆ. ಪಾಟೀಲ್ ಮನವಿ ಮಾಡಿದ್ದಾರೆ. ...

Read moreDetails
Page 15 of 17 1 14 15 16 17
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist