ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ; ಚೆನ್ನೈ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದಾರೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ...
Read moreDetails