ಯೋಗಿ ಆದಿತ್ಯನಾಥ್‌ಗೆ ಉತ್ತರಪ್ರದೇಶದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಸಿಎಂ ಎಂಬ ಖ್ಯಾತಿ
ಲಕ್ನೋ: ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಇತಿಹಾಸದಲ್ಲಿ ಅತಿ ದೀರ್ಘ ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅವರು, ಗೋವಿಂದ್ ...
Read moreDetailsಲಕ್ನೋ: ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಇತಿಹಾಸದಲ್ಲಿ ಅತಿ ದೀರ್ಘ ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅವರು, ಗೋವಿಂದ್ ...
Read moreDetailsರಾಮನಗರ: ಕಾಂಗ್ರೆಸ್ ಮುಖಂಡ ನಂಜೇಶ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶ್ರೀನಿವಾಸ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಾರೋಹಳ್ಳಿ ಬಳಿಯ ಕನಕಪುರ ಟೌನ್ ಇನ್ಸ್ ಪೆಕ್ಟರ್ ...
Read moreDetailsಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ...
Read moreDetailsನವ ದೆಹಲಿ : ಬೆಂಗಳೂರು ನಗರದ ಶಾಸಕರ ಒತ್ತಡಕ್ಕೆ ಮಣಿದು ಕೊನೆಗೂ ಆರು ವರ್ಷಗಳಿಂದ ಬಿಬಿಎಂಪಿ ಚುನಾವಣೆಯನ್ನೇ ನಡೆಸದ ರಾಜ್ಯ ಸರ್ಕಾರ ಕೊನೆಗೂ ಐದು ಪಾಲಿಕೆಗಳಿಗೆ ಚುನಾವಣೆ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು 10 ವರ್ಷಗಳ ಹಿಂದೆ ಜಾರಿಗೆ ತಂದ ಅಟಲ್ ಪಿಂಚಣಿ ಯೋಜನೆಯು ಹೊಸ ದಾಖಲೆ ಬರೆದಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ 60 ವರ್ಷಗಳ ಬಳಿಕ ...
Read moreDetailsಹುಬ್ಬಳ್ಳಿ : ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಿದರೆ ರಸಗೊಬ್ಬರ ಕೊರತೆ ಸಮಸ್ಯೆ ನಿವಾರಣೆ ಆಗುತ್ತೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ...
Read moreDetailsವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮೈಸೂರು ಮಹಾರಾಜರನ್ನು ಅವಹೇಳನ ಮಾಡಿಲ್ಲ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲ ಅವಧಿಗಿಂತ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ನಾಯಕರ ಅನುಮೋದನಾ ರೇಟಿಂಗ್‌ನಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದು, ವಿಶ್ವದ ಅತ್ಯಂತ ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕ ಮೂಲದ ಬಿಸಿನೆಸ್ ಇಂಟೆಲಿಜೆನ್ಸ್ ...
Read moreDetailsನವ ದೆಹಲಿ/ತಮಿಳುನಾಡು : ಮಕ್ಕಳ್ ನಿಧಿ ಮಯ್ಯಮ್ (MNM) ಮುಖ್ಯಸ್ಥ ಕಮಲ್ ಹಾಸನ್ ಇಂದು(ಶುಕ್ರವಾರ) ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಕಾಲಿಟ್ಟಿದ್ದಾರೆ. ಮುಂಜಾನೆ ...
Read moreDetailsನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಿರೀಟಕ್ಕೆ ಮತ್ತೊಂದು ಗರಿ ಎಂಬಂತೆ, ಶುಕ್ರವಾರ (ಜುಲೈ 25, 2025ರಂದು) ಅವರು ಪ್ರಧಾನಿಯಾಗಿ ಸತತ 4,078 ದಿನಗಳ ಅಧಿಕಾರಾವಧಿಯನ್ನು ಪೂರೈಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.