ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!
ಬೆಂಗಳೂರು : ಆಳಂದದ ಲಾಡ್ಲೆ ಮಶಾಕ್ ದರ್ಗಾ ಲಾಟೆ ಪ್ರಕರಣ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ...
Read moreDetailsಬೆಂಗಳೂರು : ಆಳಂದದ ಲಾಡ್ಲೆ ಮಶಾಕ್ ದರ್ಗಾ ಲಾಟೆ ಪ್ರಕರಣ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ...
Read moreDetailsನವದೆಹಲಿ : ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಕೇಸರಿ ಪಡೆಗೆ ವಿದಾಯ ಹೇಳಿ, ತಮ್ಮದೇ ಆದ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ ಎಂಬ ...
Read moreDetailsಬೆಂಗಳೂರು : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದ್ದು, ದೆಹಲಿಯ ರಾಜಕೀಯ ವಲಯದಲ್ಲಿ ಹಲವು ಹೆಸರುಗಳು ಸದ್ದು ಮಾಡುತ್ತಿವೆ. ಬಿಜೆಪಿ ರಾಷ್ಟ್ರೀಯ ...
Read moreDetailsದಾವಣಗೆರೆ : ಸಚಿವ ಜಮೀರ್ ಅಹ್ಮದ್ ವಿರುದ್ಧ ಪಕ್ಷವಿರೋಧಿ ಆರೋಪ ಕೇಳಿಬಂದಿದೆ. ಸಚಿವ ಸಂಪುಟ ರಚನೆ ಹೊತ್ತಲ್ಲೇ ಜಮೀರ್ರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಾಜಿ ...
Read moreDetailsಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ...
Read moreDetailsಚೆನ್ನೈ : ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆಗೆ ಗೆಲುವು ತಂದುಕೊಡುವ ಮೂಲಕ ಹೊಸ ರಾಜಕೀಯ ಇತಿಹಾಸ ಬರೆದ ತಮಿಳುನಾಡಿನಲ್ಲಿ ಈಗ ಮತ್ತೊಂದು ಭಾರಿ ರಾಜಕೀಯ ಧ್ರುವೀಕರಣದ ...
Read moreDetailsಬೆಂಗಳೂರು : ಡಿಕೆ ಶಿವಕುಮಾರ್ ಅವರು ನಿನ್ನೆ (ಮೇ30) ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ...
Read moreDetailsಬೆಂಗಳೂರು : ರಾಜ್ಯದ ರಾಜಕೀಯ ಮಹತ್ವದ ತಿರುವು ಪಡೆದುಕೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರಮುಖ ನಾಯಕತ್ವ ಬದಲಾವಣೆಯಾಗಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ...
Read moreDetailsಉಡುಪಿ : ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ. ಅಂದು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ...
Read moreDetailsಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ. ದೇವರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.