ಸಂಗಮ್ ನ ಪವಿತ್ರ ಭೂಮಿಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಪ್ರಯಾಗರಾಜ್: ಮಹಾಕುಂಭ 2025ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ. ಪ್ರಯಾಗರಾಜ್ ನಲ್ಲಿರುವ ಸಂಗಮ್ ನ ಪವಿತ್ರ ಭೂಮಿಗೆ ಪ್ರಧಾನಿ ನರೇಂದ್ರ ...
Read moreDetailsಪ್ರಯಾಗರಾಜ್: ಮಹಾಕುಂಭ 2025ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ. ಪ್ರಯಾಗರಾಜ್ ನಲ್ಲಿರುವ ಸಂಗಮ್ ನ ಪವಿತ್ರ ಭೂಮಿಗೆ ಪ್ರಧಾನಿ ನರೇಂದ್ರ ...
Read moreDetailsಬೆಂಗಳೂರು: ರಾಜ್ಯದ ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರ ಮನೆಯನ್ನು ಕೊನೆಗೂ ಸರ್ಕಾರ ಖರೀದಿಸಿದೆ.ಅವರ ಚಿತ್ರದುರ್ಗದ ನಿವಾಸವನ್ನು ರಾಜ್ಯ ಸರ್ಕಾರ 1 ಕೋಟಿ ರೂ.ಗೆ ಖರೀದಿಸಿದೆ. ನಿಜಲಿಂಗಪ್ಪ ...
Read moreDetailsಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ವಿಧಾನಪರಿಷತ್ ನಲ್ಲೂ ಪಟ್ಟು ಹಿಡಿಯಲಾಗಿತ್ತು. ಗೃಹ ...
Read moreDetailsಮಹಾರಾಷ್ಟ್ರ ಸಿಎಂ ಆಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅಧಿಕಾರದ ಗದ್ದುಗೆ ಏರಿ ಈಗಾಗಲೇ ಒಂದು ವಾರವೇ ಕಳೆದಿದೆ. ಆದರೆ, ಇದುವರೆಗೂ ಸಚಿವ ಸಂಪುಟದ ಹಗ್ಗ-ಜಗ್ಗಾಟ ಪೂರ್ತಿ ಅಂತ್ಯ ...
Read moreDetailsನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಕೇಂದ್ರ ಸಚಿವ ಸಂಪುಟವು ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಸಮಗ್ರ ಮಸೂದೆ ಜಾರಿಗೆ ತರುವ ಸಾಧ್ಯತೆ ...
Read moreDetailsಒಸಾಮಾ ಬಿನ್ ಲಾಡೆನ್ ಗೆ ಬಿಬಿಎಂ ಮೇಯರ್ ಚಾಲೆಂಜ್ ಮಾಡುವಂತೆ ಮಾತನಾಡಿದ್ದಾರೆ ಎಂದು ಪಾಲಿಕೆಯ ಅಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ವ್ಯಂಗ್ಯವಾಡಿದ್ದಾರೆ. ಲಾಡೆನ್ ಕೆಡವಿದ ...
Read moreDetailsಮಾಜಿ ಸಿಎಂ ಎಸ್.ಎಂ. ಕೃಷ್ಣ ನಿದನರಾಗಿದ್ದು, ಅವರ ಬಗ್ಗೆ ನಟಿ ರಮ್ಯಾ ಭಾವುಕ ಪೋಸ್ಟ್ ಮಾಡಿದ್ದಾರೆ.ನಟಿ ರಮ್ಯಾ ಅವರು ರಾಜಕೀಯವಾಗಿ ಬೆಳೆಯಲು ಎಸ್.ಎಂ. ಕೃಷ್ಣ ಅವರ ಸಹಕಾರ ...
Read moreDetailsಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಹೀಗಾಗಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಬೇಕೆಂದು ಸಚಿವ ಎಚ್.ಕೆ. ಪಾಟೀಲ್ ಮನವಿ ಮಾಡಿದ್ದಾರೆ. ...
Read moreDetailsಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ಮೂರು ದಿನಗಳ ಶೋಕಾಚಾರಣೆಯನ್ನು ಸರ್ಕಾರ ಘೋಷಿಸಿದೆ. ನಾಳೆ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಪಾರ್ಥಿವ ಶರೀರದ ಅಂತ್ಯ ...
Read moreDetailsಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದು, ಈಗ ನಟಿ ರಾಧಿಕಾ ಪಂಡಿತ್ (Radhika Pandit) ಸಂತಾಪ ಸೂಚಿಸಿದ್ದಾರೆ. ಪೋಸ್ಟ್ ಹಂಚಿಕೊಂಡಿರುವ ನಟಿ, ಬೆಂಗಳೂರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.