ಫೈನಾನ್ಸ್ ಕಿರುಕುಳಕ್ಕೆ ರೈತ ಬಲಿ!
ಫೈನಾನ್ಸ್ ಕಿರುಕುಳ ಆರೋಪ ಹಾಗೂ ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟೇಗೌಡ (48) ನೇಣುಬಿಗಿದುಕೊಂಡು ಸಾವನ್ನಪ್ಪಿದ ರೈತ ಎನ್ನಲಾಗಿದೆ. ಹಾಸನ ತಾಲ್ಲೂಕಿನ ಜೋಡಿಮಲ್ಲಪ್ಪನಳ್ಳಿ ...
Read moreDetailsಫೈನಾನ್ಸ್ ಕಿರುಕುಳ ಆರೋಪ ಹಾಗೂ ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟೇಗೌಡ (48) ನೇಣುಬಿಗಿದುಕೊಂಡು ಸಾವನ್ನಪ್ಪಿದ ರೈತ ಎನ್ನಲಾಗಿದೆ. ಹಾಸನ ತಾಲ್ಲೂಕಿನ ಜೋಡಿಮಲ್ಲಪ್ಪನಳ್ಳಿ ...
Read moreDetailsಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಲಕ್ಷ್ಮಣ್ ಸೌದಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರದೇಶಕ್ಕೆ ಹೋದಾಗ ದೇಶದ ...
Read moreDetailsನನ್ನ ಆರೋಗ್ಯ ಈಗ ಪರವಾಗಿಲ್ಲ. ಕಾಲು ಶೇ. 90ರಷ್ಟು ಗುಣಮುಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಅದ್ದಿಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಜಾತಿಗಣತಿ ...
Read moreDetailsರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮರಳು ಮಾಡುವ ಕೆಲಸ ನಡೆದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಪ್ರವಾಸಿಗರ ಮೇಲೆ ಈ ರೀತಿ ದಾಳಿ ಮಾಡಿರುವುದು ಹೇಡಿತನದ್ದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ...
Read moreDetailsಬೆಂಗಳೂರು: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ...
Read moreDetailsನವದೆಹಲಿ: “ಪ್ಯಾಲೆಸ್ತೀನ್” ಎಂದು ಬರೆದಿರುವ ಬ್ಯಾಗ್ ಹಾಕಿಕೊಂಡು ಬಂದು ಈ ಹಿಂದೆ ಬಿಜೆಪಿಗೆ ಟಾಂಗ್ ನೀಡಿದ್ದ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ(Priyanaka Gandhi Bag) ...
Read moreDetailsನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Terror Attack) ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ...
Read moreDetailsಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು, ಭಾರತದಿಂದ ಪ್ರಧಾನಿ ಪ್ರವಾಸ ಮಾಡುತ್ತಿದ್ದು, ವಿಮಾನ ಸೌದಿ ವಾಯು ಗಡಿ ಪ್ರವೇಶಿಸುತ್ತಿದ್ದಂತೆ ಅಲ್ಲಿನ ಯುದ್ಧ ...
Read moreDetailsತುರುವೇಕೆರೆ: ತುರುವೇಕೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿವೆ. ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.