ಬೆಂಗಳೂರಿನ ಗುಂಡಿಗೆ ತಂತ್ರಜ್ಞಾನದ ಟಚ್!
ಬಿಬಿಎಂಪಿ ಎಷ್ಟೇ ಗುಂಡಿ ಮುಚ್ಚುವ ಕೆಲಸ ಮಾಡಿದರೂ ನಗರದಲ್ಲಿ ಮತ್ತೆ ಮತ್ತೆ ರಸ್ತೆ ಗುಂಡಿಗಳು ಬೀಳುತ್ತಿದ್ದು, ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಹೀಗಾಗಿ ಬಿಬಿಎಂಪಿ ರಸ್ತೆ ಗುಂಡಿ ...
Read moreDetailsಬಿಬಿಎಂಪಿ ಎಷ್ಟೇ ಗುಂಡಿ ಮುಚ್ಚುವ ಕೆಲಸ ಮಾಡಿದರೂ ನಗರದಲ್ಲಿ ಮತ್ತೆ ಮತ್ತೆ ರಸ್ತೆ ಗುಂಡಿಗಳು ಬೀಳುತ್ತಿದ್ದು, ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಹೀಗಾಗಿ ಬಿಬಿಎಂಪಿ ರಸ್ತೆ ಗುಂಡಿ ...
Read moreDetailsಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಜಾತಿಗಣತಿಯ ಜ್ವಾಲೆ ಮುಂದುವರೆದಿದೆ. ಒಕ್ಕಲಿಗ, ಲಿಂಗಾಯತ ಮಾತ್ರವಲ್ಲ ಅಹಿಂದ ಟೀಮ್ ನಿಂದಲೂ ಈಗ ಗಣತಿ ವಿಚಾರದಲ್ಲಿ ಬೇಸರ ವ್ಯಕ್ತವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಜಿಪಂ ಮಾಜಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ...
Read moreDetailsಆನೇಕಲ್: ವಿಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ...
Read moreDetailsಏಳು ದಶಕಗಳೇ ಗತಿಸಿ ಹೋಗಿವೆ. ಅದೆಷ್ಟೋ ರಾಜಕೀಯ ಪಲ್ಲಟಗಳು ಘಟಿಸಿವೆ. ರಕ್ತ ಸಿಕ್ತ ಸಮರಗಳೇ ಮುಗಿದು ಹೋಗಿವೆ. ಜಾಗತಿಕ ಮಟ್ಟದಲ್ಲಿ ಆ ದೇಶದ ಮಾನ, ಮರ್ಯಾದೆ ಮೂರು ...
Read moreDetailsಬೆಂಗಳೂರು: ಜಾತಿಗಣತಿ ವರದಿ ವಿಚಾರದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಒಮ್ಮತ ಮೂಡದ ಕಾರಣ, ಮೇ 2 ರಂದು ಕರೆಯಲಾಗಿರುವ ಸಂಪುಟ ಸಭೆಯಲ್ಲಿ ಚರ್ಚೆ ...
Read moreDetailsಬೆಂಗಳೂರು: ನಿನ್ನೆ ನಡೆದ ಜಾತಿಗಣತಿಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಸಚಿವರುಗಳ ಕಡೆಯಿಂದ ಬಂದಿಲ್ಲ ಎಂಬುವುದು ಬಹಿರಂಗವಾಗಿದೆ.ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರುಗಳ ...
Read moreDetailsಬೆಂಗಳೂರು: ನಿನ್ನೆ ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ, ಸಿಎಂ ಸಿದ್ಧರಾಮಯ್ಯ ಸಚಿವರುಗಳ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದರು. ಆದರೆ, ಜಾತಿಗಣತಿ ವಿಚಾರದಲ್ಲಿ ನಿನ್ನೆ ಸಭೆಯಲ್ಲಿ ಲಿಂಗಾಯತ ಸಮುದಾಯದ ಸಚಿವರುಗಳಾದ ...
Read moreDetailsಬೆಂಗಳೂರು: ರಾಜ್ಯದಲ್ಲಿ ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಜಟಾಪಟಿ ನಡೆದಿದೆ. ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಅವರಿಂದ ಅಭಿಪ್ರಾಯ ಸಂಗ್ರಹ ...
Read moreDetailsಬಿಬಿಎಂಪಿಯಿಂದ ಹೊಸ ಎಫ್ ಎಅರ್ ಯೋಜನೆ ಜಾರಿಯಾಗಿದ್ದು, ಎಫ್ ಎಅರ್ ಅಂದರೆ, ಪ್ರೀಮಿಯಂ ಪ್ಲೋರ್ ಏರಿಯಾ ಅನುಪಾತ. ಈ ಯೋಜನೆಯಿಂದ ಕಟ್ಟಡ ಮಾಲೀಕರಿಗೆ ವರದಾನವಾಗಲಿದೆ. ಈ ಯೋಜನೆಯಿಂದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.