ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ, ಜಾಮೀನು!
ಬೆಂಗಳೂರು: ಬ್ಯಾಂಕ್ ಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ (Bank fraud Case)ದೋಷಿಯಾಗಿರುವ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ಮಾಜಿ ...
Read moreDetailsಬೆಂಗಳೂರು: ಬ್ಯಾಂಕ್ ಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ (Bank fraud Case)ದೋಷಿಯಾಗಿರುವ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ಮಾಜಿ ...
Read moreDetailsಬೆಂಗಳೂರು: “ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಮೊದಲು ಆ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ. ಅವರು ಅಧಿಕಾರದಲ್ಲಿ ಇದ್ದಾಗ ...
Read moreDetailsಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರವಾಗಿ ಲಿಂಗಾಯತರು ಪ್ರತ್ಯೇಕ ಸಭೆ ಮಾಡಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ನಾನು ...
Read moreDetailsಹುಬ್ಬಳ್ಳಿ: ಸರ್ಕಾರ ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸಲು ಆಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಕೊಪ್ಪಳ: ಬೆಂಗಳೂರಿನ ಬೆನಗಾನಹಳ್ಳಿಯಲ್ಲಿ ಡಿ.ಕೆ. ಶಿವಕುಮಾರ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಶಿವಮೊಗ್ಗ: ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಗಳನ್ನು ತರಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಮಂಡ್ಯ : ಪಕ್ಷದಲ್ಲಿ ನಡೆಯುತ್ತಿರುವ ಘಟನೆಗಳು ಬೇಸರ ತರಿಸುತ್ತಿವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ...
Read moreDetailsಚಿಕ್ಕಮಗಳೂರು: ಕಾಫಿನಾಡಿನಲ್ಲಿ ವೃದ್ಧ ದಂಪತಿಯ ಮೇಲೆ ರಾಜ್ಯ ನಾಯಕನೊಬ್ಬ ಪುಂಡಾಟ ಮೆರೆದಿರುವ ಘಟನೆ ವರದಿಯಾಗಿದೆ. ಡಿಕೆಶಿಯ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಾಜ್ಯ ನಾಯಕ 73 ವರ್ಷದ ವೃದ್ಧ ...
Read moreDetailsKiccha Sudeep: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕಿಚ್ಚ ಸುದೀಪ್ ಅವರು ...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ (Delhi Election 2025) ಮುಕ್ತಾಯವಾಗಿದ್ದು, ಎಲ್ಲರ ಗಮನವೀಗ ಫೆಬ್ರವರಿ 8ರ ಫಲಿತಾಂಶದ ಮೇಲಿದೆ. ಈಗಾಗಲೇ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದ್ದು, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.