ಶಿವಣ್ಣನ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಅಭಿಮಾನಿಗಳು!
ನಟ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅನಾರೋಗ್ಯ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇತ್ತ ಅಭಿಮಾನಿಗಳು ಅವರು ಬೇಗ ಗುಣಮುಖರಾಗಿ ಮರಳಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ...
Read moreDetails