BSF 391 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೆಣ್ಣುಮಕ್ಕಳಿಗೂ ಇದೆ ಅವಕಾಶ
ಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (BSF ...
Read moreDetailsಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (BSF ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಖು, ಭಾರತೀಯ ರೈಲ್ವೆಯಂತಹ ಪ್ರಮುಖ ಇಲಾಖೆಗಳಲ್ಲಿ ಕೆಲಸ ಮಾಡಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸನ್ನು ನನಸು ಮಾಡಿಕೊಳ್ಳುವ ಸಮಯ ...
Read moreDetailsಬೆಂಗಳೂರು: ಸರಕಾರಿ ಉದ್ಯೋಗ ಹುಡುಕುತ್ತಿರುವ ಬಿ.ಟೆಕ್, ಎಮ್ ಬಿ ಎ, ಎಂ ಸಿ ಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ ಇಂಡಿಯನ್ ಬ್ಯಾಂಕ್ ಸೆ. 23ರಿಂದ ಅರ್ಜಿ ...
Read moreDetailsಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ಬಂದಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ...
Read moreDetailsಬೆಂಗಳೂರು: ದೇಶದಲ್ಲೇ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ (SBI Specialist Officer Recruitment 2025) 122 ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ನೆರವಿನಿಂದ ನಿರ್ವಹಿಸಲ್ಪಡುವ, ಸ್ವಾಯತ್ತ ಸಂಸ್ಥೆಯಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಪ್ಯಾಕೇಜಿಂಗ್ (IIP Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 25 ಹುದ್ದೆಗಳ ...
Read moreDetailsಬೆಂಗಳೂರು: ವಿಜಯಪುರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Vijayanagara Recruitment 2025) ಖಾಲಿ ಇರುವ ಎಂಟು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನರ್ಸಿಂಗ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು, ಜೀವನದಲ್ಲಿ ಯಶಸ್ವಿ ವ್ಯಕ್ತಿ ಎನಿಸಿಕೊಳ್ಳಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸುದ್ದಿ ಇಲ್ಲಿದೆ. ಭಾರತೀಯ ರೈಲ್ವೆ ಇಲಾಖೆಯ ನಾರ್ತ್ ...
Read moreDetailsಬೆಂಗಳೂರು: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 90 ಪೋಸ್ಟ್ ...
Read moreDetailsಬೆಂಗಳೂರು: ನೀವೇನಾದರೂ ದಕ್ಷಿಣ ಕನ್ನಡದವರಾಗಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿದ್ದೀರಾ? ಹಾಗಾದರೆ, ನಿಮಗೆ ಒಳ್ಳೆಯ ಸುದ್ದಿ ಸಿಕ್ಕಿಸಿದೆ. ದಕ್ಷಿಣ ಕನ್ನಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.