ರೈತರೊಬ್ಬರಿಂದ 5 ಕೆಜಿ ಆಲೂಗಡ್ಡೆ ಲಂಚಕ್ಕೆ ಬೇಡಿಕೆಯಿಟ್ಟ ಪೊಲೀಸ್ ಅಧಿಕಾರಿ!
ಲಖನೌ: ಇತ್ತೀಚೆಗೆ ದೇಶದಲ್ಲಿ ಲಂಚದ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕಾನೂನು ಜಾರಿಯಾದರೂ ಲಂಚಾವತಾರಗಳು ಮಾತ್ರ ನಿಲ್ಲುತ್ತಿಲ್ಲ. ಈಗ ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ಆಲೂಗಡ್ಡೆಗೆ ಬೇಡಿಕೆಯಿಟ್ಟು ...
Read moreDetails












