ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಭುದೇವ
ಪುತ್ತೂರು: ಖ್ಯಾತ ಚಿತ್ರನಟ ಪ್ರಭುದೇವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವಸ್ಥಾನದಲ್ಲಿ ಮಹಾಭಿಷೇಕ ಪೂಜೆ ನೆರವೇರಿಸಿದ್ದಾರೆ. ಪತ್ನಿ ಸಮೇತ ಪ್ರಭುದೇವ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದಿದ್ದಾರೆ. ...
Read moreDetails