ಸಂಸದ ಸುಧಾಕರ್ ಭಾಗವಹಿಸುತ್ತಿದ್ದ ಕಾರ್ಯಕ್ರಮದ ವೇಳೆ ಹೆಜ್ಜೇನು ದಾಳಿ; ಹಲವರು ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಜಕ್ಕಲಮಡುಗು ಜಲಾಶಯಕ್ಕೆ ಬಾಗಿನ ಅರ್ಪಿಸುವುದಕ್ಕಾಗಿ ಸಂಸದ ಸುಧಾಕರ್ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ಹುಳುಗಳು ದಾಳಿ ನಡೆಸಿದ್ದು , ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ...
Read moreDetails